Rain Alert: ಜೂನ್ 23 ರವರೆಗೆ ಭಾರಿ ಮಳೆ

Share the Article

Rain Alert: ಜೂನ್ 23 ರವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮತ್ತು ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Comments are closed.