Mangaluru: ಪಾರ್ಕ್‌ನಲ್ಲಿ ಅಶ್ಲೀಲ ವರ್ತನೆ ; ಪೊಲೀಸರಿಂದ ವ್ಯಕ್ತಿಯ ಬಂಧನ

Share the Article

Mangaluru: ಹಂಪನಕಟ್ಟೆಯ ಕ್ಲಾಕ್‌ ಟವರ್‌ ಬಳಿಯ ರಾಜಾಜಿ ಪಾರ್ಕ್‌ನಲ್ಲಿ ಮಹಿಳೆಯರ ಎದುರು ವ್ಯಕ್ತಿಯೊಬ್ಬ ಅಶ್ಲೀಲವಾಗಿ ವರ್ತನೆ ಮಾಡುತ್ತಿದ್ದ ಉತ್ತರ ಭಾರತ ಮೂಲದ ಅಕ್ರಮ್‌ ಪಾಷಾ ಎಂಬುವವನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕರ್ತವ್ಯದಲ್ಲಿದ್ದ ಪಾಂಡೇಶ್ವರ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಿಸಿ ನಂತರ ಪ್ರಕರಣ ದಾಖಲು ಮಾಡಿದ್ದಾರೆ.

Comments are closed.