Kerala: ಕೇರಳದ ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ

Kerala: ಡೇವಿಲ್ ಚಿತ್ರೀಕರಣ ಮುಕ್ತಾಯದ ಬಳಿಕ ನಟ ದರ್ಶನ್ (Actor Darshan) ಟೆಂಪನ್ ರನ್ ಶುರು ಮಾಡಿದ್ದಾರೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೇರಳದ (Kerala) ಕೊಣ್ಣುರು (Konnur) ಸಮೀಪದಲ್ಲಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.

ಕೊಟ್ಟಿಯೂರು ಶಿವ ದೇವಸ್ಥಾನಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಕೂಡ ಸಾಥ್ ನೀಡಿದ್ದಾರೆ.
Comments are closed.