Job alert: ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Job alert: 2025- 26 ನೇ ಸಾಲಿನ ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಇಲಾಖೆಯ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 23ರ ಕೊನೆಯ ದಿನಾಂಕ ಆಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Comments are closed.