Chamarajanagar: ಕುರಿ ಮೇಯಿಸುತ್ತಿದ್ದ ಮಹಿಳೆಯ ಮೇಲೆ ಹುಲಿ ದಾಳಿ: ಮಹಿಳೆ ಸಾವು

Chamarajanagar: ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಯೊಂದು 45 ವರ್ಷದ ಪುಟ್ಟಮ್ಮ ಎಂಬುವವರನ್ನು ಕೊಂದಿರುವ ಘಟನೆ ನಡೆದಿದೆ. ಕುರಿ ಮೇಯಿಸಲು ತೆರಳಿದ್ದ ದೇಶಿಪುರ ಕಾಲೋನಿಯ ಪುಟ್ಟಮ್ಮಗೆ ಹುಲಿ ದಾಳಿ ಮಾಡಿದೆ.
ಪುಟ್ಟಮ್ಮನನ್ನು ಕೊಂದ ಹುಲಿ ಸ್ವಲ್ಪ ದೂರ ಎಳೆದೊಯ್ದಿದೆ. ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಓಂಕಾರ ಅರಣ್ಯದಲ್ಲಿ ಈ ಘಟನೆ ನಡೆದಿದೆ.
Comments are closed.