Puttur: ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು! News By ಕಾವ್ಯ ವಾಣಿ On Jun 19, 2025 Share the ArticlePuttur: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ಪುತ್ತೂರು ( puttur ) ನೆಹರುನಗರದಲ್ಲಿ ನಡೆದಿದೆ. ನೆಹರುನಗರ ದಿಂದ ಬನ್ನೂರಿಗೆ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಕಾರಿನ ಎದುರು ಭಾಗ ನಜ್ಜು ಗುಜ್ಜಾಗಿದೆ.
Comments are closed.