Israel and Iran war: ಇಸ್ರೇಲ್ ನ ಅತಿ ದೊಡ್ಡ ಆಸ್ಪತ್ರೆಯ ಮೇಲೆ ಇರಾನ್ ಕ್ಷಿಪಣಿ ದಾಳಿ

Israel and Iran war: ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಮಿತಿಮೀರಿ ಹೋಗುತ್ತಿದ್ದು, ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಇದೀಗ ದಕ್ಷಿಣ ಇಸ್ರೇಲ್ ನ ಸರೋಕಾ ವೈದ್ಯಕೀಯ ಕೇಂದ್ರ ಕಟ್ಟಡದ ಮೇಲೆ ಗುರುವಾರ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು ಹಲವಾರು ಮಂದಿ ಗಂಭೀರ ಗಾಯಗೊಂಡಿದ್ದು, ಬಹಳಷ್ಟು ಹಾನಿ ಉಂಟಾಗಿದೆ.

ಮೂಲಗಳ ಪ್ರಕಾರ ಸುಮಾರು 47 ಜನ ಗಂಭೀರವಾಗಿ ಗಾಯಗೊಂಡಿದ್ದು, ಈ ಸರೋಕ ವೈದ್ಯಕೀಯ ಕೇಂದ್ರ ಇಸ್ರೇಲ್ ನ ಅತಿ ದೊಡ್ಡ ಆಸ್ಪತ್ರೆಯಾಗಿದೆ.
Comments are closed.