Property E-Khata: ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಇ-ಖಾತಾ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಬಿಗ್ ಅಪ್ಡೇಟ್

Property E-Khata: ರಾಜ್ಯದ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಜುಲೈ 1 ರಿಂದ ಇಡೀ ತಿಂಗಳು ಆಸ್ತಿಯ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿವೆ. ಈ ಪೈಕಿ 5 ಲಕ್ಷ ಮಂದಿ ದಾಖಲೆಗಳನ್ನು ಅಪ್ಲೋಡ್ ಮಾಡಿದ್ದಾರೆ. 20 ಲಕ್ಷ ಆಸ್ತಿಗಳ ದಾಖಲೆಗಳ ಅಪ್ಲೋಡ್ ಬಾಕಿ ಇದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಜುಲೈ 1 ರಿಂದ ಇಡೀ ತಿಂಗಳು ಆಸ್ತಿಯ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿವೆ. ಈ ಪೈಕಿ 5 ಲಕ್ಷ ಮಂದಿ ದಾಖಲೆಗಳನ್ನು ಅಪ್ಲೋಡ್ ಮಾಡಿದ್ದಾರೆ. 20 ಲಕ್ಷ ಆಸ್ತಿಗಳ ದಾಖಲೆಗಳ ಅಪ್ಲೋಡ್ ಬಾಕಿ ಇದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.… pic.twitter.com/eIQbWKf97h
— DIPR Karnataka (@KarnatakaVarthe) June 19, 2025
Comments are closed.