Mangaluru: ಮಂಗಳೂರು: ಕೈ ಮಗ್ಗ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

Share the Article

Mangaluru: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ (Karnataka Tulu academy) ವತಿಯಿಂದ ತುಳುನಾಡಿನ ಪಾರಂಪರಿಕ ಕೈ ಮಗ್ಗದ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಜೂನ್ 21ರಂದು ಬೆಳಿಗ್ಗೆ 10.30 ಗಂಟೆಗೆ ಕಿನ್ನಿಗೋಳಿಯ ತಾಳಿ ಪಾಡಿ ನೇಕಾರರ ಸೌಧದಲ್ಲಿ ನಡೆಯಲಿದೆ.

Comments are closed.