Fake news: ಇನ್ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದರೆ ಬರೋಬ್ಬರಿ ಶಿಕ್ಷೆ

Share the Article

Fake News: ಇನ್ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಕೊಂಡು ಸಾಬೀತಾದರೆ, ಗರಿಷ್ಠ7 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ ದಂಡ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತಾಗಿ ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ಇದಕ್ಕೆ ಅವಶ್ಯಕವಾಗಿರುವ ಅಧಿಕಾರಿಗಳನ್ನು ಮಸೂದೆಯು ರಾಜ್ಯ ಸರ್ಕಾರಕ್ಕೆ ನೀಡಲಿದೆ ಎಂದು ಮೂಲಗಳು ಹೇಳುತ್ತವೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣ ಪ್ರಾಧಿಕಾರ ಸ್ಥಾಪನೆಗೆ , ಕನ್ನಡ ಮತ್ತು ಸಂಸ್ಕೃತಿ ಸಚಿವರ ನೇತೃತ್ವದಲ್ಲಿ 6 ಸದಸ್ಯರ ಸಮಿತಿ ರಚಿಸಲು ಹಾಗೂ ಇದರ ವಿಚಾರಣೆಗೆ ವಿಶೇಷ ನ್ಯಾಯಾಲಯಗಳ ಸ್ಥಾಪನೆಗೆ ಮಸೂದೆ ಅವಕಾಶ ಮಾಡಿಕೊಡಲಿದೆ.

ಇದನ್ನೂ ಓದಿ:Maharashtra : ವೃದ್ದ ದಂಪತಿಗೆ ಉಚಿತವಾಗಿ ಚಿನ್ನದ ಸರ ನೀಡಿದ ಘಟನೆಗೆ ಬಿಗ್ ಟ್ವಿಸ್ಟ್ – ಅಸಲಿ ಸತ್ಯ ಬಿಚ್ಚಿಟ್ಟ ಜ್ಯುವೆಲ್ಲರಿ ಶಾಪ್ ಮಾಲೀಕ

Comments are closed.