Stamp Duty: ರಾಜ್ಯದಲ್ಲಿ ಮತ್ತೆ ಬೆಲೆ ಏರಿಕೆ ಬಿಸಿ: ಸ್ಟಾಮ್ಪ್ ಡ್ಯೂಟಿ ಮೇಲೆ ಶೇ.1 ರಷ್ಟು ದರ ಹೆಚ್ಚಳ

Share the Article

Stamp Duty: ಈಗಾಗಲೇ ಬೆಲೆ ಏರಿಕೆ ಯಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಬರೆ ಎಳೆದಿದೆ.

ರಾಜ್ಯ ಸರ್ಕಾರ ಶೇಕಡಾ 1 ರಷ್ಟು ಸ್ಟಾಂಪ್ ಡ್ಯೂಟಿ ಹೆಚ್ಚಿಸುವ ಮೂಲಕ ಆಸ್ತಿ ನೋಂದಣಿ ಹಾಗೂ ಮಾರಾಟದಿಂದ ಬರುವ ಆದಾಯವನ್ನು ಹೆಚ್ಚಿಸಿಕೊಂಡಿದೆ. ಇದರಿಂದಾಗಿ ಇನ್ಮುಂದೆ ಆಸ್ತಿ ಖರೀದಿ ಮಾಡುವವರು ಒಟ್ಟು 7.6 ರಷ್ಟು ತೆರಿಗೆ ಪಾವತಿ ಮಾಡಬೇಕು.

ಇದನ್ನೂ ಓದಿ:Scam: ನರೇಗಾ ಯೋಜನೆಯಡಿ ಹಣ ಪಡೆಯಲು ಸೀರೆಯುಟ್ಟು ರೆಡಿಯಾದ ವ್ಯಕ್ತಿ

Comments are closed.