Rain Prediction: ಜೂನ್ 26 ರಿಂದ ಹೆಚ್ಚಾಗಲಿದೆ ಮುಂಗಾರು

Share the Article

Rain Prediction: ಕರ್ನಾಟಕದಲ್ಲಿ ಜೂನ್ 26ರಿಂದ ಮಳೆ ಅಬ್ಬರ ಹೆಚ್ಚಾಗಲಿದ್ದು ,11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ

 

 

 

ಇದನ್ನೂ ಓದಿ:Bihar: ಗಂಡ ಮತ್ತು ಮಗಳ ಮುಂದೆಯೇ ಭಾವನೊಂದಿಗೆ ಮದುವೆಯಾದ ಮಹಿಳೆ !!

Comments are closed.