Mangaluru: ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು

Mangaluru: ನಗರದ ಹೊರವಲಯ ನೀರುಮಾರ್ಗದ ಸಮೀಪ ಕೆಲರಾಯಿ ಚರ್ಚ್ ಬಳಿಯ ನಿವಾಸಿಯೊಬ್ಬರು ಸಾಕಿರುವ 7 ದನಗಳು ಸತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ.

ಹೈನುಗಾರರಾಗಿರುವ ಜೋಸೆಫ್ ಸ್ಪ್ಯಾನಿ ಪ್ರಕಾಶ್ ಎಂಬವರ ಮನೆಯ 7 ದನಗಳು ಹತ್ತು ದಿನಗಳ ಅವಧಿಯಲ್ಲಿ ಸಾವನ್ನಪ್ಪಿವೆ. ದನಗಳಿಗೆ ವಿಷ ಪದಾರ್ಥ ನೀಡಿ ಸಾಯಿಸಿರುವ ಬಗ್ಗೆ ಅನುಮಾನವಿದೆ.
ಇದನ್ನೂ ಓದಿ: Mobile canteen: ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ 5 ಲಕ್ಷ ರೂ.ಗಳ ಸಹಾಯಧನ!
Comments are closed.