Iran: ಇಸ್ರೇಲ್ ಜೊತೆ ಕದನ ವಿರಾಮ ಒಪ್ಪಂದ ಆಗಿಲ್ಲ’ ಇರಾನ್ ವಿದೇಶಾಂಗ ಸಚಿವ ಟ್ವೀಟ್

Share the Article

Iran: ಕದನ ವಿರಾಮಕ್ಕೆ ಇರಾನ್-ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಣೆ ಬೆನ್ನಲ್ಲೇ ಇರಾನ್ ಈ ಬಗ್ಗೆ ವಿರುದ್ಧ ನಿಂತಿದೆ.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್‌ ಅರಫ್ಟಿ ಈ ಬಗ್ಗೆ ಎಕ್ಸ್‌ನಲ್ಲಿ ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ. ಇಸ್ರೇಲ್ ಕಾನೂನುಬಾಹಿರ ಆಕ್ರಮಣವನ್ನು ನಿಲ್ಲಿಸಿದರೆ, ನಾವು ಯುದ್ಧ ಮುಂದುವರಿಸುವ ಉದ್ದೇಶ ಹೊಂದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: Puttur: ಪುತ್ತೂರು: ಕಾರು ಮತ್ತು ಬೈಕ್‌ ಡಿಕ್ಕಿ: ಬೈಕ್ ಸವಾರನಿಗೆ ಗಾಯ!

Comments are closed.