School holiday: ಕೊಡಗು ಜಿಲ್ಲೆಯಲ್ಲಿ ಮಳೆ ಹಿನ್ನಲೆ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಜೂನ್ 26 ರಂದು ರಜೆ!

School holiday: ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ( ಜೂನ್ 26) ರಂದು ರಜೆ (School holiday) ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ:Ujire: ರಾಷ್ಟ್ರೀಯ ಕಬ್ಬಡಿ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಅನನ್ಯ ಆಯ್ಕೆ!
Comments are closed.