NASA Axiom-4 Mission: ಆಕ್ಸಿಯಂ-4 ಉಡಾವಣೆ ಯಶಸ್ವಿ: ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಪ್ರಯಾಣ

NASA Axiom-4 Mission: ‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಗಗನಕ್ಕೆ ಚಿಮ್ಮಿತು.


Comments are closed.