School Holiday: ಭಾರೀ ಮಳೆ, ಜೂ.26 ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Chikkamagaluru: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಐದು ತಾಲೂಕು ವ್ಯಾಪ್ತಿಯ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂ.26 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಣೆ ಮಾಡಲಾಗಿದೆ.
Comments are closed.