Home News Kodagu: ಕೊಡಗು: ಇಂದು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Kodagu: ಕೊಡಗು: ಇಂದು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Monsoon Rain

Hindu neighbor gifts plot of land

Hindu neighbour gifts land to Muslim journalist

Kodagu: ಕೊಡಗಿನಲ್ಲಿ (Kodagu) ಭಾರಿ ಮಳೆ ಬೀಳುತ್ತಿರುವ ಹಿನ್ನಲೆ ಕೊಡಗಿನ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಈ ದಿನ ಅಂದರೆ 25/6/2025 ರಂದು ಒಂದು ದಿನದ ರಜೆ ಘೋಷಿಸಲಾಗಿದೆ ಎಂದು ಡಿಡಿಪಿಐ ಜ್ಯೋತಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: K-set –UGC net: ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ