Shishila: ಶಿಶಿಲ: ವರುಣನ ಆರ್ಭಟಕ್ಕೆ ಶಿಶಿಲ ದೇವಸ್ಥಾನ ಜಲಾವೃತ: ಗರ್ಭಗುಡಿಯೊಳಗೆ ನುಗ್ಗಿದ ನೀರು!

Shishila: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಪ್ರವಾಹ ಉಂಟಾಗಿ ಶಿಶಿಲೇಶ್ವರ (Shishila) ದೇವಾಲಯಕ್ಕೆ ನೀರು ನುಗ್ಗಿದೆ. ನೀರು ಗರ್ಭಗುಡಿ ಪ್ರವೇಶಿಸಿದೆ.
ಪಕ್ಕದಲ್ಲೇ ಇರುವ ಕಿಂಡಿ ಆಣೆಕಟ್ಟು (ದೇವಳದ ಸಂಪರ್ಕ ರಸ್ತೆ) ನೀರಿನಿಂದ ಸಂಪೂರ್ಣ ಮುಳುಗಡೆ ಗೊಂಡಿದ್ದು ಸದ್ಯಕ್ಕೆ ಅಲ್ಲಿರುವ ತೂಗು ಸೇತುವೆ ವರೆಗೂ ನೀರು ಹರಿಯುತ್ತಿದೆ.
Comments are closed.