Belthangady: ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

Share the Article

Belthangady: ಉಜಿರೆ ಪೇಟೆಯಲ್ಲಿ

ಮಂಗಳವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗ್ರಾಮಪಂಚಾಯಿತಿ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 45 ರಿಂದ 50ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಇದಾಗಿದ್ದು ಎಡ ಕೈಯಲ್ಲಿ G MAHESH ABGTK ಎಂಬ ಹಚ್ಚೆ ಇದೆ. ಮೃತದೇಹವನ್ನು ವೆನಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ವಾರಿಸುದಾರರು ಯಾರಾದರೂ ಇದ್ದಲ್ಲಿ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: Dyamesh: ‘ಅವರು ಹೇಳೋದೆಲ್ಲ ಸುಳ್ಳು…’ ಸರಿಗಮಪ ಶೋ ನಲ್ಲಿ ಹೇಗೆಲ್ಲಾ ನಡೆಸಿಕೊಂಡರು ಎಂದು ಎಳೆಎಳೆಯಾಗಿ ಬಿಚ್ಚಿಟ್ಟ ದ್ಯಾಮೇಶ್!!

Comments are closed.