Home News Medicine: ಪ್ಯಾರಾಸಿಟಮೋಲ್ ಸೇರಿದಂತೆ15 ಔಷಧಿಗಳಿಗೆ ನಿರ್ಬಂಧ!

Medicine: ಪ್ಯಾರಾಸಿಟಮೋಲ್ ಸೇರಿದಂತೆ15 ಔಷಧಿಗಳಿಗೆ ನಿರ್ಬಂಧ!

Color Tablets
Image source: colour studies

Hindu neighbor gifts plot of land

Hindu neighbour gifts land to Muslim journalist

Medicine: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ (Medicine) ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ.

ತಪಾಸಣೆಯಲ್ಲಿ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ರಾಜ್ಯ, ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿವೆ. ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ ಬಳಕೆ ಮತ್ತು ಮಾರಾಟ ಮಾಡದಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಯಾವೆಲ್ಲವು ಅಸುರಕ್ಷಿತ?

ಅಲ್ಪಾ ಲಿಪೋಯಿಕ್ ಆಸಿಡ್, ಪೋಲಿಕ್ ಆಸಿಡ್, ಮಿಥೈಲ್ ಕೋಬಾಲಮಿನ್, ವಿಟಮಿನ್ ಬಿ6 & ವಿಟಮಿನ್ ಡಿ3ಟ್ಯಾಬ್ಲೆಟ್ಸ್ – ಮೇ. ಇಸ್ಟ್ ಆಪ್ರಿಕನ್ (ಇಂಡಿಯಾ) ಓವರ್ಸಿಸ್.

ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ – ಮೆ. ಅಲ್ಟ್ರಾ ಲ್ಯಾಬೋರೇಟರಿಸ್ ಪ್ರೈ. ಲಿಮಿಟೆಡ್.

ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ – ಮೇ. ಟಾಮ್ ಬ್ರಾನ್ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.

ಪೋಮೋಲ್-650 (ಪ್ಯಾರಾಸಿಟಮೋಲ್ ಟ್ಯಾಬ್ಲೆಟಸ್ ಐ.ಪಿ 650 ಎಂಜಿ)- ಮೇ. ಅಬಾನ್ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.

ಮಿಟು ಕ್ಯೂ7 ಸಿರಪ್ – ಮೆ. ಬಯೋನ್ ಥೆರಾಪ್ಯಾಟಿಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್

ಸ್ಟೈರಲ್ ಡಿಲ್ಯೈಯಂಟ್ ಪಾರ್ ರೆಕಾನೋಸ್ಟಿಟಿಶ್ಯೂನ್ ಆಪ್ ಎನ್ಡಿ, ಐಬಿ, ಐಬಿಡಿ ಆಯಂಡ್ ಕಾಂಬಿನೇಷನ್ ವ್ಯಾಕ್ಸಿನ್ಸ್ ಫಾರ್ ಪೌಲ್ಟ್ರೀ (ವೆಟರ್ನರಿ) ಮಲ್ಟಿ ಡೋಸ್ ವಿಲಾ 200 ಎಂಲ್ – ಮೇ. ಸೇಫ್ ಪೇರೆಂಟರಲ್ಸ್ ಪ್ರೈ. ಲಿಮಿಟೆಡ್.

ಸ್ಪಾನ್ಪ್ಲಾಕ್ಸ್-ಓಡ್ ಟ್ಯಾಬ್ಲೆಟ್ಸ್ (ಓಪ್ಲಾಕ್ಸಸಿನ್ & ಓರ್ನಿಡಜೋಲ್ ಟ್ಯಾಬ್ಲೆಟ್ಸ್ ಐಪಿ) – ಮೆ. ಇಂಡೋರಾಮ ಹೇಲ್ತ್ ಕೇಸ್ ಪ್ರೈ ಲಿಮಿಟಿಡ್.

ಪ್ಯಾಂಟೋಕೋಟ್-ಡಿಎಸ್ಆರ್ (ಪ್ಯಾಂಟೋಫ್ರಜೋಲ್ ಗ್ಯಾಸ್ಟ್ರೋ-ರಿಜಿಸ್ಟೆಂಟ್ & ಡೋಮ್ಫೆರಿಡನ್ ಪ್ರೋಕಾಂಗಡ್ ರಿಲಿಸ್ ಕ್ಯಾಪ್ಸೂಲ್ಸ್ ಐಪಿ – ಮೇ. ಸ್ವೆಫ್ನೆ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.

ಸೋಡಿಯಂ ಕ್ಲೋರೈಡ್ ಇನ್ಜೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ಜೆಕ್ಟಬಲ್ ಪ್ರೈ. ಲಿಮಿಟೆಡ್

ಸೋಡಿಯಂ ಕ್ಲೋರೈಡ್ ಇನ್ಜೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ಜೆಕ್ಟಬಲ್ ಪ್ರೈ. ಲಿಮಿಟೆಡ್.

ಓ ಶಾಂತಿ ಗೋಲ್ಡ್ ಕ್ಲಾಸ್ ಕುಂಕುಮ್ – ಮೇ. ಎನ್. ರಂಗರಾವ್ & ಸನ್ಸ್ ಪ್ರೈ ಲಿಮಿಟೆಡ್.

ಪಿರಾಸಿಡ್-ಓ ಸಸ್ಪೆನ್ಶನ್ (ಸಲ್ಕ್ರಾಲ್ಫೇಟ್ & ಆಕ್ಸೆಟಾಕೈನ್ ಸಸ್ಪೆನ್ಶನ್) – ಮೆ. ರೆಡ್ನಕ್ಸ್ ಫಾರ್ಮಾಸ್ಯೂಟಿಕಲ್ಸ್ ಪ್ರೈ ಲಿಮಿಟೆಡ್.

ಗ್ಲಿಮಿಜ್-2 (ಗ್ಲಿಮಿಫೆರೈಡ್ ಟ್ಯಾಬ್ಲೆಟ್ಸ್ ಐಪಿ 2ಎಂಜಿ) – ಮೆ. ಕೆಎನ್ಎಂ ಫಾರ್ಮಾ ಪ್ರೈ. ಲಿಮಿಟೆಡ್.

ಐರನ್ ಸುಕ್ರೋಸ್ ಇನ್ಜೆಕ್ಷನ್ ಯುಎಸ್ಪಿ 100ಎಂಜಿ (ಐರೋಗೈನ್) – ಮೆ. ರೀಗೈನ್ ಲ್ಯಾಬೋರೇಟರಿಸ್

ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ (ರಿಂರ್ಗ ಲ್ಯಾಕ್ಟೆಟ್ ಸಲೂಷನ್ ಪಾರ್ ಇನ್ಜೆಕ್ಷನ್ ಆರ್ಎಲ್ – ಮೇ. ಒಟ್ಸುಕಾ ಫಾರ್ಮಾಸ್ಯೂಟಿಕಲ್ಸ್ ಇಂಡಿಯಾ

ಈ ಔಷಧಿ ಮತ್ತು ಕಾಂತಿವರ್ಧಕ ಔಷಧ ವ್ಯಾಪಾರಿಗಳು, ಸಗಟು ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆ ಮತ್ತು ನರ್ಸಿಂಗ್ಹೋಂನವರು ದಾಸ್ತಾನು ಮಾಡುವುದನ್ನು, ಮಾರಾಟ ಮಾಡುವುದು ಅಥವಾ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಇದನ್ನೂ ಓದಿ:Teacher Suspended: ಕುಡಿದ ಮತ್ತಿನಲ್ಲಿ ಶಾಲೆಗೆ ಬಂದ ಶಿಕ್ಷಕಿ; ವಿಡಿಯೋ ವೈರಲ್‌, ಅಮಾನತು ಮಾಡಿದ ಶಿಕ್ಷಣ ಇಲಾಖೆ