Belthangady: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ನ್ಯಾಷನಲ್ ಅಧ್ಯಕ್ಷ ಭೇಟಿ!

Share the Article

Belthangady: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷರಾದ ಜಯೇಶ್, ಉಪಾಧ್ಯಕ್ಷರಾದ ಸಿದ್ದಗಂಗಯ್ಯ ಕೋ ಆರ್ಡಿನೇಟರ್ ಡಾ.ಸದಾನಂದ ಕುಂದರ್, ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ಅವರು ಶಾಲು ಹಾಕಿ ಗೌರವ ಸಲ್ಲಿಸಿದರು.

ಇದನ್ನೂ ಓದಿ:Shiradi Ghat: ಶಿರಾಡಿಘಾಟ್‌ನಲ್ಲಿ ರಸ್ತೆಗೆ ಬಿದ್ದಿದ್ದ ಮಣ್ಣಿನ ತೆರವು ಕಾರ್ಯ ಪೂರ್ಣ- ಏಕಮುಖ ಸಂಚಾರಕ್ಕೆ ಅವಕಾಶ

Comments are closed.