Kodagu: ಕೊಡಗಿನಲ್ಲಿ ನಿರಂತರ ಮಳೆ: ಕುಸಿದು ಬಿದ್ದ ಶಾಲೆಯೊಂದರ ತಡೆಗೋಡೆ

Share the Article

Kodagu: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮಳೆಯ ಪ್ರಮಾಣ ಕೊಂಚ ಕಡಿಮೆಯಾದರೂ ಕೂಡ ಅವಾಂತರಗಳು ಇನ್ನೂ ನಿಂತಿಲ್ಲ.

ಇದೀಗ ಮಳೆಯಿಂದಾಗಿ ಶಾಲೆಯ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಇಲ್ಲಿನ ವಿಶ್ವಮಾನವ ವಿದ್ಯಾಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಸಾಲಿಗೆ ರಜೆ ಇದ್ದ ಕಾರಣದಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.

Comments are closed.