Puttur: ಪುತ್ತೂರು:ಮುಕ್ರಂಪಾಡಿ ಬಳಿ ಭೀಕರ ಸರಣಿ ಅಪಘಾತ!

Puttur: ಪುತ್ತೂರಿನ (puttur )ಮುಕ್ರಂಪಾಡಿ ಬಳಿ ಭಾನುವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ.ಅಪಘಾತದಲ್ಲಿ ಜೀಪ್ ಚಾಲಕ, ದೇವಸ್ಯ ನಿವಾಸಿ ಮನೋಜ್ ಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: Shimogga: ಶಿವಮೊಗ್ಗದಲ್ಲಿ ವ್ಯಕ್ತಿಯನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ
Comments are closed.