Air India Plane Crash: ಅಹಮದಾಬಾದ್ ವಿಮಾನ ಅಪಘಾತದ ಬಗ್ಗೆ ಪಾಕಿಸ್ತಾನದ ಮೊದಲ ಪ್ರತಿಕ್ರಿಯೆ, ಬಿಲಾವಲ್ ಭುಟ್ಟೋ – ‘ಭಾರತದ ಜನರು…’
Air India Plane Crash: ಗುರುವಾರ ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ನಂತರ ಅಪಘಾತಕ್ಕೀಡಾಯಿತು.
Air India Plane Crash: ಗುರುವಾರ ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ನಂತರ ಅಪಘಾತಕ್ಕೀಡಾಯಿತು.
Gujarath: ಗುಜರಾತಿನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಏರ್ ಪೋರ್ಟ್‌ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ.
Ahmedabad Plane Crash: ಗುಜರಾತ್‌ನ ಅಹಮದಾಬಾದ್‌ನಲ್ಲಿ ಗುರುವಾರ (ಜೂನ್ 12, 2025) ಒಂದು ದೊಡ್ಡ ವಿಮಾನ ಅಪಘಾತ ಸಂಭವಿಸಿದೆ.
Air India Plane Crash: 242 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ವಿಮಾನವು ಅಹಮದಾಬಾದ್‌ನ ಏರ್‌ಪೋರ್ಟ್ ಬಳಿ ಪತಗೊಂಡ ಘಟನೆಯ ನಂತರ ಇದೀಗ ಅಹಮದಾಬಾದ್ ಏರ್‌ಪೋರ್ಟನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
Intresting : ಲಂಡನ್ ಅಲ್ಲಿ ಸುಮಾರು 40 ವರ್ಷದ ವೈದ್ಯರೊಬ್ಬರು 24 ವರ್ಷದ ಯುವಕನಾಗಿ ಬದಲಾಗಿ ಎಲ್ಲರನ್ನು ದಿಗ್ಭ್ರಮೆಗೊಳಿಸಿದ್ದಾರೆ.
Air India Plane Crash: ಗುಜರಾತ್‌ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅಪಘಾತದ ಸ್ಥಳದಿಂದ ಆಕಾಶದಲ್ಲಿ ದಟ್ಟವಾದ ಕಪ್ಪು ಹೊಗೆ ಏರುತ್ತಿರುವುದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಭೀತಿ ಉಂಟಾಗಿದೆ.
Harrasment : ಪೊಲೀಸ್ ಕಾನ್ಸ್ಟೇಬಲ್ ಒಬ್ಬ ತನಗೆ ನಿರಂತರವಾಗಿ ಲೈಂಗಿಕ ದೌರ್ಜನ ನೀಡುತ್ತಿದ್ದಾನೆ ಎಂದು ಅಪ್ರಾಪ್ತ ಯುವತಿ ಒಬ್ಬಳು ಪೊಲೀಸ್ ಪತ್ನಿಯ ಬಳಿ ದೂರು ನೀಡಿದ್ದಾಳೆ.
Air India Plane Crash: ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತ, ಏರ್ ಇಂಡಿಯಾ ಮಾಹಿತಿ ನೀಡಿದ್ದು, ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂದು ತಿಳಿಸಿದೆ.
Uttara Khand : ಇಂದು ಮದುವೆಯ ಸಂದರ್ಭದಲ್ಲಿ ಕೆಲವು ನವ ವಧುಗಳು ಹಾಗೂ ಮದುವೆಯ ಬಳಿಕ ಕೆಲವು ಖತರ್ನಾಕ್ ಹೆಂಡತಿಯರು ನಡೆದುಕೊಳ್ಳುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ಯಾವ ಯುವಕರಿಗೂ ಕೂಡ ಮದುವೆಯಾಗುವುದೇ ಬೇಡ ಎನಿಸುತ್ತದೆ.
ಗಂಡನನ್ನು ಕೊಲೆ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದೆ. ಮದುವೆಯಾಗಿ ಕೇವಲ 15 ದಿನಕ್ಕೆ ಗಂಡ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಲು ಬಲವಂತ ಮಾಡಿದ್ದಕ್ಕೆ ಕೋಪಗೊಂಡು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.