ಶುಕ್ರವಾರ, 30 ಅಕ್ಟೋಬರ್ 2026
Trending

ಜೂನ್ 2025

News

ಪತಿಯ ಕೊಲೆ, ಪೊಲೀಸ್ ನಿರ್ಲಕ್ಷ್ಯ: ಸ್ವತಃ ತನಿಖೆಗೆ ಇಳಿದು ಕೊಲೆಗಾರನನ್ನು ಹಿಡಿದು ಹಾಕಿದ ಪತ್ನಿ

ಬೆಂಗಳೂರು: ಬೆಂಗಳೂರಿನ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿ ಒಬ್ಬನ ಕೊಲೆ ನಡೆದಿತ್ತು. ಆದರೆ ಆರೋಪಿಯ ಪತ್ತೆ ಆಗಿರಲಿಲ್ಲ.

News

Election: 2029ರ ಚುನಾವಣೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ – ಕೇಂದ್ರ ನಿರ್ಧಾರ

Election: 2029ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಕೇಂದ್ರ ಯೋಜಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

News

UPI Payment: UPI ವಹಿವಾಟುಗಳ ಮೇಲೆ ವ್ಯಾಪಾರಿ ಶುಲ್ಕ ವಿಧಿಸುವ ವರದಿ – ಕೇಂದ್ರ ಸರ್ಕಾರದಿಂದ ನಿರಾಕರಣೆ

UPI Payment: ಯುಪಿಐ ವಹಿವಾಟುಗಳ ಮೇಲೆ ವ್ಯಾಪಾರಿ ರಿಯಾಯಿತಿ ದರ (MDR) ಮತ್ತೆ ಪರಿಚಯಿಸುವ ಬಗ್ಗೆ ಕೇಂದ್ರವು ಯೋಚಿಸುತ್ತಿದೆ ಎಂಬ ವರದಿಗಳನ್ನು ಹಣಕಾಸು ಸಚಿವಾಲಯ ನಿರಾಕರಿಸಿದೆ.

News

Iran-Israel War: ಇರಾನ್ ಮೇಲೆ ದಾಳಿ ಮಾಡಲು ಇಸ್ರೇಲ್ ಸಂಪೂರ್ಣವಾಗಿ ಸಿದ್ಧ: ಮಧ್ಯಪ್ರಾಚ್ಯದಿಂದ ಅಮೆರಿಕದ ಸಿಬ್ಬಂದಿ ಸ್ಥಳಾಂತರ

Iran-Israel War: ಇರಾನ್ ಮೇಲೆ ದಾಳಿ ನಡೆಸಲು ಇಸ್ರೇಲ್ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಅಮೆರಿಕದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸಿಬಿಎಸ್‌ ವರದಿ ಹೇಳಿದೆ.

ದಕ್ಷಿಣ ಕನ್ನಡ

Sullia: ಸುಳ್ಯದಲ್ಲಿ ಯುವಕರ ಗುಂಪುಗಳ ನಡುವೆ ಹೊಡೆದಾಟ: ಐವರು ಪೊಲೀಸ್‌ ವಶಕ್ಕೆ!

Sullia: ಸುಳ್ಯ (Sullia) ನಗರದಲ್ಲಿ ಗಸ್ತು ತಿರುಗುತ್ತಿದ್ದ ಉಪನಿರೀಕ್ಷಕಿ (ಎಸ್‌ಐ) ಸರಸ್ವತಿ ಹಾಗೂ ಅವರ ಸಿಬ್ಬಂದಿ, ವಿವೇಕಾನಂದ ಸರ್ಕಲ್ ಬಳಿ ಗುಂಪೊಂದು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದನ್ನು ಗಮನಿಸಿ, ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್‌ ತಂಡವು, ಪರಿಸ್ಥಿತಿಯನ್ನು ನಿಯಂತ್ರಿಸಿ ಹೊಡೆದಾಟದಲ್ಲಿ ಭಾಗಿಯಾಗಿದ್ದ ಐವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ದಕ್ಷಿಣ ಕನ್ನಡ

Bantwala: ಬಂಟ್ವಾಳ: ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ: ಆರೋಪಿ ಬಂಧನ!

Bantwala: ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪತಿಯ ಜತೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಆರೋಪಿಯೋರ್ವ ಕೆ ದೈಹಿಕ ಕಿರುಕುಳ ನೀಡಿದ ಘಟನೆ ಬಂಟ್ವಾಳ (Bantwala) ಬೈಪಾಸ್‌ ಜಂಕ್ಷನ್‌ನಲ್ಲಿ ನಡೆದಿದೆ.

News

Vijayapura : ‘ಆಫೀಸ್ ನಲ್ಲಿ ನನ್ನ ಜೊತೆ ಮಾತನಾಡಲಿಲ್ಲ’ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯ ಹತ್ಯೆ – ಆರೋಪಿ ಅರೆಸ್ಟ್

Vijayapura : ವಿಜಯಪುರ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬೆಚ್ಚಿ ಬೀಳಿಸುವ ಘಟನೆಯನ್ನು ನಡೆದಿದೆ. ಇಲಾಖೆಯಲ್ಲಿ (Social Welfare Department) ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ತನ್ನೊಂದಿಗೆ ಮಾತನಾಡಲು ನಿರಾಕರಣೆ ಮಾಡುತ್ತಿದ್ದಾಳೆಂದು ಸಿಟ್ಟಾದ ಯುವಕ ಆಕೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಇಂಡಿ ( Indi) ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಘಟನೆ ನಡೆದಿದೆ.

News

Alcohol Awareness: ಮದ್ಯಸೇವನೆಯಿಂದಾಗಿ ಒಂದೇ ತಿಂಗಳಲ್ಲಿ ಐವರು ಸಾವು – ಡಂಗುರ ಸಾರಿ ಜಾಗೃತಿ

Alcohol Awareness: ಬಾಗಲಕೋಟೆಯ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಅಪಘಾತಕ್ಕೊಳಗಾಗಿ, ಆತ್ಮಹತ್ಯೆ ಮಾಡಿ ಮತ್ತು ಕುಡಿತದಿಂದ ಆರೋಗ್ಯ ಕೆಟ್ಟು ಒಂದು ತಿಂಗಳ ಒಳಗಾಗಿ ಐವರು ಮೃತಪಟ್ಟಿದ್ದಾರೆ.