KANTARA Chapter 1: ಕಾಂತರ ತಂಡಕ್ಕೆ ಮತ್ತೊಂದು ಆಘಾತ: ಕಾಂತಾರ ಚಾಪ್ಟರ್-1 ಸಿನಿಮಾ ತಂಡದ ಕಲಾವಿದ ಹೃದಯಾಘಾತದಿಂದ ಸಾವು
KANTARA Chapter 1: ಕಾಂತಾರ ಚಾಪ್ಟರ್-1 ಚಲನಚಿತ್ರ ತಂಡದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ.
KANTARA Chapter 1: ಕಾಂತಾರ ಚಾಪ್ಟರ್-1 ಚಲನಚಿತ್ರ ತಂಡದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ.
ನವದೆಹಲಿ: ದೇಶದಲ್ಲಿ ಏರ್ ಕಂಡೀಷನ್' ಗಳಿಗೆ (AC) ಹೊಸ ರೂಲ್ಸ್ ಜಾರಿ ಆಗುತ್ತಿದೆ. ಈ ಸಂಬಂಧ ಕೇಂದ್ರ ಸರ್ಕಾರ ಹೊಸ ನಿರ್ಧಾರ ಮಾಡಿದೆ.
ಕಾರವಾರ: ಕರಾವಳಿ ಕಾರವಾರದ ಭಾಗದಲ್ಲಿ ಮಳೆ (Rain) ಮುಂದುವರಿದ ಕಾರಣ ಉತ್ತರಕನ್ನಡದಲ್ಲಿ ಇಂದು, ಜೂ.12 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Dakshina kannada: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಶಾಲೆಗಳಿಗೆ ಇಂದು ಜೂನ್ 12 ರಂದು ರಜೆ…
Udupi:ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮಳೆ ಹೆಚ್ಚು ಸುರಿಯುತ್ತಿರುವ ಕಾರಣ ಗುರುವಾರ (ಜೂ.12)( ನಾಳೆ) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರ ಮಳೆ…
Heavy rain: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.
Malpe: ಮಲ್ಪೆ: ಮಂಡ್ಯದಲ್ಲಾದ್ರೆ ಇದೇ ಹಣಕ್ಕೆ ಹೆಚ್ಚು ಪಾನಿಪುರಿ ಕೊಡ್ತಾರೆ. ಆದರೆ ಬುದ್ಧಿವಂತರೆಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯ ಮಲ್ಪೆ ಪ್ರವಾಸಿ ತಾಣದಲ್ಲಿ ಮಾತ್ರ ಸ್ವಲ್ಪವೇ ಪಾನಿಪುರಿ ಕೊಟ್ಟು ಪ್ರವಾಸಿಗರನ್ನು ವಂಚುತ್ತೀರಿ ಎಂದು ತಗಾದೆ ತೆಗೆದ ಮಂಡ್ಯದ ಪ್ರವಾಸಿಗರ ತಂಡವೊಂದು ಮಲ್ಪೆಯ ಪಾನಿಪೂರಿ ಅಂಗಡಿಯವರಿಗೆ ಹಲ್ಲೆ ನಡೆಸಿದ ಘಟನೆ ಇಂದು ಮಲ್ಪೆಯಲ್ಲಿ ನಡೆದ ಬಗ್ಗೆ ತಿಳಿದು ಬಂದಿದೆ.
Google: ಇತ್ತೀಚಿಗೆ ಗೂಗಲ್ ಕಂಪನಿಯು ತನ್ನ 200 ಸಿಬ್ಬಂದಿಗಳನ್ನು ವಜಾ ಮಾಡಿತ್ತು. ಇದೀಗ ಮತ್ತಷ್ಟು ಸಿಬ್ಬಂದಿಗಳನ್ನು ಕೆಲಸದಿಂದ ತೆಗೆಯಲು ನಿರ್ಧರಿಸಿದೆ.
UT khadar: ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಕೊಲೆಗಳ ಮೇಲೆ ಕೊಲೆಗಳು ನಡೆಯುತ್ತಿದ್ದು ಜಿಲ್ಲೆಯಲ್ಲಿ ಒಬ್ಬರನ್ನು ಒಬ್ಬರು ನಂಬಿದಂತಹ ಸ್ಥಿತಿ ನಿರ್ಮಾಣವಾಗಿದೆ.
Indian Railway: ಕೇಂದ್ರ ರೈಲ್ವೆ ಇಲಾಖೆಯು ಕರ್ನಾಟಕಕ್ಕೆ ಭರ್ಜರಿ ಸಿಹಿ ಸುದ್ದಿ ಒಂದನ್ನು ನೀಡಿದ್ದು ಸಾವಿರಾರು ಕೋಟಿ ಮೊತ್ತದ ರೈಲ್ವೆ ಯೋಜನೆಗೆ ಅನುಮೋದನೆ ನೀಡಿದೆ.