ಶುಕ್ರವಾರ, 30 ಅಕ್ಟೋಬರ್ 2026

ಜೂನ್ 2025

News

Kodagu: ಕೊಡಗು ಜಿಲ್ಲೆಯ ಮಳೆ ವಿವರ!

Kodagu: ಕೊಡಗು (Kodagu) ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 0.44 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 786.04 ಮಿ.ಮೀ.

News

Highcourt: ಗಾಲಿ ಜನಾರ್ಧನ ರೆಡ್ಡಿಗೆ ಬಿಗ್‌ ರಿಲೀಫ್‌: ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್‌ ಆದೇಶ

Highcourt: ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ದೊರಕಿದೆ. ಸಿಬಿಐ ಕೋರ್ಟ್‌ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

News

Tragedy: ಹೆಂಡ್ತಿ ಜೊತೆ ಗಲಾಟೆ: ನಾಲ್ಕು ಪುಟ್ಟ ಮಕ್ಕಳ ಕರೆದುಕೊಂಡು ರೈಲಿಗೆ ಹಾರಿದ ತಂದೆ

Tragedy: ಹೆಂಡತಿ ಜೊತೆ ಜಗಳ ಮಾಡಿಕೊಂಡ ಗಂಡ ತನ್ನ 3 ರಿಂದ 9 ವರ್ಷ ಪ್ರಾಯದ ಒಳಗಿನ ನಾಲ್ಕು ಮಕ್ಕಳನ್ನು ಜೊತೆಗೆ ಕರೆದುಕೊಂಡು ಹೋಗಿ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿದ್ದು, ಎಲ್ಲರೂ ಸಾವಿಗೀಡಾಗಿದ್ದಾರೆ. ಈ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ.

News

Raja Raghuwanshi Murder Case: ಗಂಡ ರಾಜಾನನ್ನು ಕೊಲ್ಲಲು ಪ್ಲ್ಯಾನ್‌ ಬಿ ರೆಡಿ ಮಾಡಿದ್ದ ಸೋನಂ

Raja Raghuwanshi Murder Case: ಇಂದೋರ್‌ನ ಪ್ರಸಿದ್ಧ ರಾಜಾ ರಘುವಂಶಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಾಲ್ವರು ಆರೋಪಿಗಳು ಪೊಲೀಸ್ ವಿಚಾರಣೆಯ ಸಮಯದಲ್ಲಿ ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ದಕ್ಷಿಣ ಕನ್ನಡ

ಉಜಿರೆ: ರಿಕ್ಷಾ ತೊಳೆಯುತ್ತಿದ್ದಾಗ ವಿದ್ಯುತ್ ಆಘಾತಕ್ಕೊಳಗಾದ ಯುವಕನನ್ನು ಪ್ರಾಣಪಾಯದಿಂದ ರಕ್ಷಿಸಿದ ಆಪತ್ಬಾಂಧವ ಸಮಾಜ ಸೇವಕರು!

ಉಜಿರೆ: ಉಜಿರೆಯ ಟಿಬಿ ಕ್ರಾಸ್ ಬಳಿ ವಾಟರ್ ಗನ್ ಮೂಲಕ ರಿಕ್ಷಾ ತೊಳೆಯುತ್ತಿದ್ದ ಯುವಕನೂರ್ವನಿಗೆ ಅದೇ ವಾಟರ್ ಗನ್ ನಿಂದ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಅದರಲ್ಲೇ ಸಿಲುಕಿ ಒದ್ದಾಡುತ್ತಿದ್ದ ಯುವಕನನ್ನು ಮೂವರು ಸಮಾಜ ಸೇವಕರು ತಮ್ಮ ಪ್ರಾಣದ ಹಂಗನ್ನು ತೊರೆದು ಬಹಳ ಚಾಣಾಕ್ಷತೆಯಿಂದ ವಾಟರ್ ಗನ್ನಲ್ಲಿ ಸಿಲುಕಿಕೊಂಡಿದ್ದ ಯುವಕನನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.

News

Sikkim: ಹನಿಮೂನ್‌ಗೆ ಹೋಗಿದ್ದ ದಂಪತಿ ಸೇರಿ 9 ಮಂದಿ ಇದ್ದ ವಾಹನ ನದಿಗೆ ಉರುಳಿ ಎಲ್ಲರೂ ನಾಪತ್ತೆ

Sikkim: ಸಿಕ್ಕಿಂನ ತೀಸ್ತಾ ನದಿಗೆ ವಾಹನವೊಂದು ಬಿದ್ದು, ಪರಿಣಾಮ ನವವಿವಾಹಿತ ದಂಪತಿ ಸೇರಿ 9 ಮಂದಿ ನದಿಗೆ ಬಿದ್ದಿದ್ದು, ಎಲ್ಲರೂ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

Crime

Kadaba: ಕೋಳಿ ಅಂಕಕ್ಕೆ ಪೊಲೀಸರಿಂದ ದಾಳಿ: ಬೈಕ್‌, ಕಾರು, ನಗದು ಸಹಿತ ಮೂವರು ವಶಕ್ಕೆ

Kadaba: ಕಡಬ: ಪೊಲೀಸ್‌ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ಅಕ್ರಮವಾಗಿ ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿಯ ಮೇರೆಗೆ ಕಡಬ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕರಾದ ಅಭಿನಂದನ್‌ರವರು ಠಾಣಾ ಸಿಬ್ಬಂದಿಗಳ ಜೊತೆ ದಾಳಿ ಮಾಡಿರುವ ಕುರಿತು ವರದಿಯಾಗಿದೆ.

News

Mandya: ಮಂಡ್ಯದ ಜನತೆಗೆ ‘ಬೌ ಬೌ ಬಿರಿಯಾನಿ’ ತಿನ್ನಿಸುತ್ತಿದ್ದ ಅನ್ಯಕೋವಿನ ವ್ಯಕ್ತಿ- ಹೋಟೆಲ್ ನಲ್ಲಿ ನಾಯಿ ಮಾಂಸದೊಟ್ಟಿಗೆ ಸಿಕ್ಕಿಬಿದ್ದ ಮಾಲೀಕ!!

Mandya: ಮಂಡ್ಯದ ಹೋಟೆಲ್ ಒಂದರಲ್ಲಿ ನಾಯಿಮಾಂಸವನ್ನು ಬಿರಿಯಾನಿ ಮಾಡಿ ಅನ್ಯಕೋಮಿನ ವ್ಯಕ್ತಿಯೊಬ್ಬ ಜನರಿಗೆ ತಿನಿಸುತ್ತಿದ್ದು, ಇದೀಗ ಮಾಂಸ ಸಮೇತವಾಗಿ ರೆಡ್ ಹ್ಯಾಂಡ್ ಆಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.