ಶುಕ್ರವಾರ, 30 ಅಕ್ಟೋಬರ್ 2026

ಜೂನ್ 2025

News

Mangalore: Yakshagana: ತೆಂಕು ತಿಟ್ಟಿನ ಪ್ರಸಿದ್ಧ ಹಾಸ್ಯಗಾರ ಪದ್ಮನಾಭ ಶೆಟ್ಟಿಗಾರ್‌ ನಿಧನ

Mangalore: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರ ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್‌ ಇಂದು (ಭಾನುವಾರ) ಜೂ.8 ಕ್ಕೆ ನಿಧನ ಹೊಂದಿದ್ದಾರೆ. ಇವರಿಗೆ 70 ವರ್ಷ ವಯಸ್ಸಾಗಿತ್ತು.

Crime

Puttur: ಪುತ್ತೂರು: ಮೊಬೈಲ್‌ ಕಳ್ಳನನ್ನು ಹಿಡಿದ ಪೊಲೀಸರು

Puttur: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮೊಬೈಲ್‌ ಫೋನ್‌ಗಳನ್ನು ಕದ್ದು ತಪ್ಪಿಸಲು ಯತ್ನ ಮಾಡಿದ ಸಂದರ್ಭ ಪೊಲೀಸರು ಕಳ್ಳನನ್ನು ಅರುಣಾ ಚಿತ್ರಮಂದಿರದ ಬಳಿ ಹಿಡಿದಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.

Crime

Kadaba: ವ್ಯಕ್ತಿಗೆ ಪೆಟ್ರೋಲ್‌ ಸುರಿದು ಬೆಂಕಿ: ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Kadaba: ರೈಲ್ವೇ ಹಳಿಯಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ ಮಾಡಿದ ಘಟನೆ ಕೋಡಿಂಬಾಳದ ಬಳಿ ನಡೆದಿದೆ.

News

Mangalore: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ-ಕೇಂದ್ರ ಗೃಹ ಇಲಾಖೆ ಆದೇಶ

Mangaluru: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಗೃಹಸಚಿವಾಲಯ ರಾಷ್ಟೀಯ ತನಿಖಾ ದಳ ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್‌ಐಎ ಪ್ರಕರಣದ ತನಿಖೆ ನಡೆಸಲಿದೆ.

News

Belthangady: ಉಜಿರೆಯಲ್ಲಿ ಮೂರು ಅಂಗಡಿಗೆ ನುಗ್ಗಿದ ಕಳ್ಳರು: ನಗದು ದೋಚಿ ಪರಾರಿ!

Belthangady: ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಜನಾರ್ಧನ ದೇವಸ್ಥಾನಕ್ಕೆ ಹೋಗುವ ದ್ವಾರದ ಮುಂಭಾಗದಲ್ಲಿರುವ ಮೂರು ಅಂಗಡಿಗೆ ಕಳ್ಳರು ನುಗ್ಗಿ ನಗದು ದೋಚಿ ಪರಾರಿಯಾಗಿರುವ ಘಟನೆ ಜೂ.7ರಂದು ಮಧ್ಯರಾತ್ರಿ ನಡೆದಿದೆ.

News

Mangaluru: ಮಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಮನೆ!!

Mangalur: ಮಂಗಳೂರಿನ ದೇರಳಕಟ್ಟೆ ಸಮೀಪದ ವೈದ್ಯನಾಥ ನಗರದಲ್ಲಿ, ಮನೆಮಂದಿ ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ನಡೆದಿದೆ.

News

IPL-2025: ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಫೈನಲ್ ಗೆದ್ದಿತೇ RCB? ಇಲ್ಲಿದೆ ಅನುಮಾನಕ್ಕೆ ಕಾರಣ

IPL-2025 ಫೈನಲ್ ಮ್ಯಾಚ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಆರ್‌ಸಿಬಿ ಪಂಜಾಬ್ ವಿರುದ್ಧ ಗೆಲುವು ಸಾಧಿಸಿದೆ ಎಂಬ ಆರೋಪ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲಾಗುತ್ತಿದೆ.

News

Puttur: ಬೆಳ್ಳಾರೆ: ವಾಟ್ಸಾಪ್ ಗ್ರೂಪಿನಲ್ಲಿ ಕೋಮು ದ್ವೇಷ ಸಂದೇಶ: ಪ್ರಕರಣ ದಾಖಲು

Puttur: ವಾಟ್ಸಪ್ ಗ್ರೂಪಿನಲ್ಲಿ ವ್ಯಕ್ತಿಯೋರ್ವ ವಿಭಿನ್ನ ಧರ್ಮ/ಕೋಮುಗಳ ನಡುವೆ ವೈರತ್ವವನ್ನು ಉಂಟುಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.