Bangalore Stampade: ʼಇಲ್ಲೇ ಓಡಾಡ್ತಿದ್ದ ನನ್ನ ಮಗ ಈಗ ಮಲಗಿದ್ದಾನೆʼ ಮಗನ ಸಮಾಧಿ ಮೇಲೆ ಬಿದ್ದು ಒದ್ದಾಡಿದ ತಂದೆ
Hasana: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವಿಗೀಡಾಗಿದ್ದರು.
Hasana: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವಿಗೀಡಾಗಿದ್ದರು.
Mangaluru: ಪೂಜೆ ಮಾಡುತ್ತಿದ್ದ ವೇಳೆ ಬಟ್ಟೆಗೆ ಬೆಂಕಿ ತಗುಲಿ ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
General knowledge: ಭಾರತ ಈಗಾಗಲೇ ಸಂಖ್ಯೆಯಲ್ಲಿ ನಂ.1 ದೇಶವಾಗಿ ಹೊರಹೊಮ್ಮಿದೆ. ಆದ್ರೆ ಇಲ್ಲೊಂದು ದೇಶದಲ್ಲಿ ಕೇವಲ 33 ಜನ ಇದಾರಂತೆ.
Mangaluru: ಮಕ್ಕಳಿಗೆ ಆನ್ಲೈನ್ ತರಗತಿ ನೀಡುವುದಾಗಿ ಹೇಳಿ 76,800 ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karnataka: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ (ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್) ಪದವಿ ಪ್ರವೇಶಾತಿಗಾಗಿ, ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್ಸೈಟ್ https://uucms.karnataka.gov.in ಅಥವಾ https://www. cavamysore. karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
H D Kumaraswamy: ಮಾಧ್ಯಮಗಳ ಜೊತೆ ಮಾತನಾಡುತ್ತಾ, ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ "ಸಿಎಂ ರಾಜೀನಾಮೆ ಕೇಳುವ ಕುಮಾರಸ್ವಾಮಿ ಅವರಿಗೆ ನಾಚಿಕೆ ಆಗಬೇಕು.
Snake Repellent Plants: ಮಳೆಗಾಲದಲ್ಲಿ ಹೆಚ್ಚಾಗಿ ರೋಗಗಳ ಜೊತೆಗೆ, ಪ್ರಾಣಿಗಳು ಮತ್ತು ಅಪಾಯಕಾರಿ ಹಾವುಗಳು ಮನೆಯೊಳಗೆ ಪ್ರವೇಶಿಸುವ ಅಪಾಯ ಹೆಚ್ಚಾಗುತ್ತದೆ.
Belthangady:ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಬೆಳ್ತಂಗಡಿ (Belthangady) ಮದ್ದಡ್ಕ ಬಳಿಯ ಮನೆಯೊಂದರ ಮೇಲೆ ಜೂ. 3ರಂದು ರಾತ್ರಿ 8 ಗಂಟೆಗೆ ದಾಳಿ ಮಾಡಿದ ಅಬಕಾರಿ ದಳ 2 ಪ್ಲಾಸ್ಟಿಕ್ ಡಬ್ಬದಲ್ಲಿದ್ದ 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದೆ.
Monkey Snatches Purse: ಭಕ್ತರೋರ್ವರ ಕೈಯಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹೊಂದಿದ್ದ ಪರ್ಸನ್ನು ಮಂಗವೊಂದು ಕಸಿದು ಪರಾರಿಯಾಗಿರುವ ಘಟನೆ ಮಥುರಾ ಸಮೀಪದ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನದ ಬೃಂದಾವನ ಪ್ರದೇಶದಲ್ಲಿ ನಡೆದಿದೆ.
Indoor Plants: ಮನೆಯನ್ನು ಸುಂದರವಾಗಿಡುವ ಜೊತೆಗೆ ಒಂದಷ್ಟು ಆರೋಗ್ಯಕರ ಪ್ರಯೋಜನಗಳನ್ನು ಪಡೆದುಕೊಳ್ಳಲು ಸುಲಭ ವಿಧಾನವೆಂದರೆ ಮನೆಯೊಳಗೆ ಸಸ್ಯಗಳನ್ನು ಬೆಳೆಸುವುದು.