ಶುಕ್ರವಾರ, 30 ಅಕ್ಟೋಬರ್ 2026

ಜೂನ್ 2025

News

Vinay Guruji: RCB ಸಂಭ್ರಮದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣ – ತಪ್ಪು ಯಾರದೆಂದು ತಿಳಿಸಿದ ವಿನಯ್ ಗುರೂಜಿ!!

Vinay Guruji: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜನಸ್ತೋಮ ಸೇರಿದಾಗ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

News

America: 2025ರ ದ್ವಿತೀಯಾರ್ಧದಲ್ಲಿ ಟ್ರಂಪ್ ಸುಂಕ ನೀತಿ ಆರ್ಥಿಕ ಹಿಂಜರಿತಕ್ಕೆ ಕಾರಣವಾಗುತ್ತದೆ – ನಾನು ಇಲ್ಲದಿದ್ದರೆ, ಟ್ರಂಪ್ ಚುನಾವಣೆಯಲ್ಲಿ ಸೋಲುತ್ತಿದ್ದರು – ಎಲಾನ್ ಮಸ್ಕ್ 

America: US ಅಧ್ಯಕ್ಷನ ಡೊನಾಲ್ಡ್ ಟ್ರಂಪ್ ಜತೆಗಿನ ದ್ವೇಷದ ನಡುವೆಯೇ, ಬಿಲಿಯನೇರ್ ಎಲೋನ್ ಮಸ್ಕ್, ಟ್ರಂಪ್ ಅವರ ಸುಂಕ ನೀತಿ 2025ರ ದ್ವಿತೀಯಾರ್ಧದಲ್ಲಿ ಆರ್ಥಿಕ ಹಿಂಜರಿತಕ್ಕೆ ಕಾರಣವಾಗುತ್ತವೆ ಎಂದರು.

News

Sullia: ಸುಳ್ಯ ವಿ.ಹೆಚ್.ಪಿ ಬಜರಂಗದಳದ ವತಿಯಿಂದ ಗೋಹತ್ಯೆ ನಿಷೇಧ ಕಾಯ್ದೆ ಪಾಲಿಸುವಂತೆ ಪೋಲಿಸ್ ಇಲಾಖೆಗೆ ಮನವಿ

Sullia: ಸುಳ್ಯ (Sullia) ವಿ.ಹೆಚ್.ಪಿ ಬಜರಂಗದಳ ಸಂಘಟನೆಯ ವತಿಯಿಂದ ಮುಂಬರುವ ಬಕ್ರಿದ್ ಹಾಗೂ ಇನ್ನಿತರ ಹಬ್ಬಗಳ ಸಂದರ್ಭದಲ್ಲಿ ಗೋಹತ್ಯೆ ಹಾಗೂ ಪ್ರಾಣಿ ಹತ್ಯೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ

News

Crime: ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಶವ ಪತ್ತೆ!

Crime: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಬಾಚುಪಲ್ಲಿಯಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿಸಿದ ಅಪರಿಚಿತ ಮಹಿಳೆಯ ಕೊಳೆತ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

News

Shine Tom Chacko: ಭೀಕರ ಅಪಘಾತ: ಮಲಯಾಳಂ ಖ್ಯಾತ ನಟ ಶೈನ್‌ ಚಾಕೋ ಗಂಭೀರ ಗಾಯ, ಶೈನ್‌ ತಂದೆ ಸಾವು

Shine Tom Chacko: ತಮಿಳುನಾಡಿನ ಧರ್ಮಪುರಿಯ ಪಾಲಕೊಟ್ಟೈ ಬಳಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಮಲಯಾಳಂ ನಟ ಶೈನ್‌ ಟಾಮ್‌ ಚಾಕೋ ಅವರು ಗಂಭೀರ ಗಾಯಗೊಂಡಿದ್ದಾರೆ.

News

Dharmasthala: ಧರ್ಮಸ್ಥಳ: ಬೊಳಿಯಾರ್‌ನಲ್ಲಿ ಕಾಡಾನೆ ದಾಳಿಗೆ ರಿಕ್ಷಾ ಜಖಂ: ಚಾಲಕ ಪಾರು!

Dharmasthala: ಧರ್ಮಸ್ಥಳದ (Dharmasthala) ಬೊಳಿಯಾ‌ರ್ ಎಂಬಲ್ಲಿ ಕಾಡಾನೆಯೊಂದು ದಾಳಿ ಮಾಡಿದ ಹಿನ್ನಲೆಯಲ್ಲಿ ಆಟೋರಿಕ್ಷಾವೊಂದು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.

News

RCB ಗೆಲುವನ್ನು ಸಂಭ್ರಮಿಸಿದ ವಿಜಯ್‌ ಮಲ್ಯ ಟ್ವೀಟ್‌ಗೆ ʼಪ್ರೀತಿʼ ಭರಿತ ವಿಶೇಷ ಆಹ್ವಾನ ಕೊಟ್ಟ SBI

SBI tweet to Vijay Mallya: ಮದ್ಯದೊರೆ ವಿಜಯ್‌ ಮಲ್ಯ ಈ ಬಾರಿ ಆರ್‌ಸಿಬಿ ಗೆದ್ದ ಬೆನ್ನಲ್ಲೇ ಟ್ವೀಟ್‌ ಮಾಡಿದ್ದಾರೆ. ಅವರಿಗೆ ಅನೇಕರು ಪ್ರತಿಕ್ರಿಯೆ ನೀಡಿ ವಿಷ್ ಕೂಡಾ ಮಾಡಿದ್ದಾರೆ. ಆದರೂ ಈಗ SBI ನೀಡಿದ ಪ್ರತಿಕ್ರಿಯೆ ಸಾಕಷ್ಟು ವೈರಲ್‌ ಆಗಿ ವಿಶೇಷದ ರಿಪ್ಲೈ ಅನ್ನಿಸಿದೆ