ಶನಿವಾರ, 31 ಅಕ್ಟೋಬರ್ 2026

ಜೂನ್ 2025

News

Whatsapp: ಸರ್ಕಾರಿ ಆಸ್ಪತ್ರೆಗಳು, ಆರೋಗ್ಯ ಸೇವೆಗಳ ಕುರಿತು ದೂರು ಅಥವಾ ಸಲಹೆಗಳಿದ್ರೆ ಹೀಗೆ ಮಾಡಿ!

Whatsapp: ಒಂದು ವೇಳೆ ಸರ್ಕಾರಿ ಆಸ್ಪತ್ರೆಗಳು, ಆರೋಗ್ಯ ಸೇವೆಗಳ ಕುರಿತು ದೂರು ಅಥವಾ ಸಲಹೆಗಳಿದ್ರೆ ನೀವು ವಾಟ್ಸಾಪ್‌ (Whatsapp) ಮೂಲಕ ಒಂದು ಮೆಸೇಜ್‌ ಸಾಕು! ಅಗತ್ಯವಿದ್ದಲ್ಲಿ ಫೋಟೋ/ವಿಡಿಯೋಗಳನ್ನು ಕಳುಹಿಸಬಹುದು.

News

Viral Video : ಸೂಪರ್ ಮಾರ್ಕೆಟ್ ಗೆ ನುಗ್ಗಿ ಶಾಪಿಂಗ್ ಮಾಡಿದ ಕಾಡಾನೆ !! ವಿಡಿಯೋ ವೈರಲ್

Viral Video : ಹಸಿದ ಆನೆಯೊಂದು ಥೈಲ್ಯಾಂಡ್‌ನ ಸೂಪರ್‌ ಮಾರ್ಕೆಟ್‌ಗೆ ನುಗ್ಗಿ, ಯಾರಿಗೂ ಏನನ್ನೂ ಹೇಳದೆ, ಮಾಡದೇ ತನಗೆ ಬೇಕಾದುದನ್ನು ತಿಂದು ತನ್ನಷ್ಟಕ್ಕೆ ತಾನೇ ಹೊರಟುಹೋದ ಅಪರೂಪದ ಘಟನೆಯೊಂದು ನಡೆದಿದ್ದು ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ…

News

Kodagu: ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ!

Kodagu: 2025-26 ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು ಹಾಗೂ ಪಾಲಿಬೆಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ 02 ಬಾಲಕರ ಹಾಗೂ 02 ಬಾಲಕಿಯರ ವಿದ್ಯಾರ್ಥಿ ನಿಲಯಗಳು ಹಾಗೂ ಪೊನ್ನಂಪೇಟೆ ಪಟ್ಟಣ ಹಾಗೂ ಬಾಳೆಲೆಯಲ್ಲಿರುವ 02 ಬಾಲಕರ ಹಾಗೂ 01 ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳಿಂದ ನಿಲಯಕ್ಕೆ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

News

Bantwal: ಬಂಟ್ವಾಳ: 13ನೇ ವಯಸ್ಸಿಗೆ ಮನೆ ಬಿಟ್ಟವ 75 ವರ್ಷಕ್ಕೆ ವಾಪಸ್- ಅಷ್ಟಕ್ಕೂ ಈಗ ಬಂದದ್ದು ಯಾಕೆ ಗೊತ್ತಾ?

Bantwal: ಬಂಟ್ವಾಳ: 13ನೇ ವಯಸ್ಸಿನಲ್ಲಿ ಮನೆ ಬಿಟ್ಟು ಮುಂಬಯಿಗೆ ಬದುಕು ಅರಸಲು ಹೋಗಿದ್ದ ನರಿಕೊಂಬಿನ ವ್ಯಕ್ತಿಯೊಬ್ಬರು ಸುಮಾರು 62 ವರ್ಷಗಳ ಬಳಿಕ ಮನೆಗೆ ಆಗಮಿಸಿ ಅಚ್ಚರಿ ಮೂಡಿಸಿದ್ದಾರೆ. ಆದರೆ ಆತ ವಾಪಸ್ ಬಂದ ಕಾರಣ ಕೇಳಿ ಮನೆಯವರಿಗೆ ತೀವ್ರ ಬೇಸರ ಕಾಡಿದೆ.

News

Sullia: ಹೆರಿಗೆ ನಂತರ ತೀವ್ರ ರಕ್ತಸ್ರಾವ, ಮಹಿಳೆ ಸಾವು: ಮರಣೋತ್ತರ ಪರೀಕ್ಷೆ ನಡೆಸದೆ ಶವ ಹಸ್ತಾಂತರ

Sullia: ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ನಂತರದಲ್ಲಿ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ 4 ರಂದು ನಡೆದಿದೆ.

Crime

Metro Station: ಮೆಟ್ರೋ ನಿಲ್ದಾಣದ ಕೆಳಗೆ ಮಲಗಿದ್ದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Metro Station: ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಂದಿಗೆ ಮಲಗಿದ್ದ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

News

RCB Marketing Head:ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ನಿಖಿಲ್‌ ಸೋಸಲೆ ಸೇರಿ ಮೂವರ ಅರೆಸ್ಟ್‌: ಸೋಷಿಯಲ್‌ ಮೀಡಿಯಾದಲ್ಲಿ ಹಾಕಿದ ಪೋಸ್ಟ್‌ ಏನು?

RCB Marketing Head: ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ನಿಖಿಲ್‌ ಸೋಸಲೆ ಸೇರಿ ಮೂವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ನಿಖಿಲ್‌ ಸೋಸಲೆ ಪೊಲೀಸರ ಅನುಮತಿ ಪಡೆಯದೇ ವಿಕ್ಟರಿ ಪೆರೇಡ್‌ ಎಂದು ಪೋಸ್ಟ್‌ ಹಾಕಿದ್ದು, ಅರೆಸ್ಟ್‌ ಮಡಲಾಗಿದೆ.

News

Bangalore Trample Tragedy: ಬೆಂಗಳೂರು ಕಾಲ್ತುಳಿತ ಪ್ರಕರಣ: KSCA ಕಾರ್ಯದರ್ಶಿ, ಖಜಾಂಜಿ ಮನೆ ಮೇಲೆ ಪೊಲೀಸರ ದಾಳಿ

Bangalore Trample Tragedy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವಿಗೀಡಾಗಿದ್ದು, ಈ ಬೆನ್ನಲ್ಲೇ ಕೆಎಸ್‌ಸಿಎ ಕಾರ್ಯದರ್ಶಿ, ಖಜಾಂಜಿ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.