ಶನಿವಾರ, 31 ಅಕ್ಟೋಬರ್ 2026

ಜೂನ್ 2025

News

Chinnaswamy Stadium Stampede Case: ಡಿಸಿಎಂ ಅಪರಾಧಿ ಎನ್ನೋದು ರಾಜ್ಯಕ್ಕೆ ಗೊತ್ತಿದೆ: ಭಾಸ್ಕರ್‌ ರಾವ್‌ ಆಕ್ರೋಶದ ಮಾತು

Chinnaswamy Stadium Stampede Case: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್‌ ಅವರನ್ನು ಅಮಾನತು ಮಾಡಿದ್ದಕ್ಕೆ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರು ಕಿಡಿಕಾರಿದ್ದಾರೆ. ಶ್ರೀ ಸಿದ್ದರಾಮಯ್ಯ…

News

B S Yadiyurappa: ಸರಕಾರವೇ ಈ ದುರಂತಕ್ಕೆ ಕಾರಣ: ಜನರ ಆಕ್ರೋಶ ತಣ್ಣಗೆ ಮಾಡಲು ಪೊಲೀಸ್‌ ಅಧಿಕಾರಿಗಳ ತಲೆದಂಡ-ಯಡಿಯೂರಪ್ಪ

B S Yadiyurappa: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್‌ ಅಧಿಕಾರಿಗಳ ತಲೆದಂಡ ನಡೆದಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

News

Bangalore: ಬ್ಯಾಟನ್‌ ಇಲ್ಲದೇ ಅಧಿಕಾರ ಸ್ವೀಕರಿಸಿದ ನೂತನ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌

Bangalore: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್‌ ಆಯುಕ್ತ ದಯಾನಂದ್‌ ಅವರನ್ನು ಅಮಾನತು ಮಾಡಲಾಗಿದ್ದು, ನೂತನ ಪೊಲೀಸ್‌ ಆಯುಕ್ತರಾಗಿ ಕರ್ನಾಟಕ ಐಪಿಎಸ್‌ ಅಧಿಕಾರಿ ಸೀಮಂತ್‌ ಕುಮಾರ್‌ ಸಿಂಗ್‌ ಅಧಿಕಾರ ಸ್ವೀಕಾರ ಮಾಡಿದ್ದಾರೆ.

News

US travel ban countries: ನಮ್ಮ ದೇಶಕ್ಕೆ ನಿಮ್ಮ ಅಗತ್ಯ ಇಲ್ಲ ಅಂದ ಟ್ರಂಪ್, ಭಾರತ ಸೇರಿ ಹಲವರು ಶಾಕ್!

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ತಮ್ಮ ಟ್ರಂಪ್‌ ತಮ್ಮ ಪ್ರಥಮ ಅವಧಿಯ ಆಡಳಿತದಲ್ಲಿ ಕೆಲ ದೇಶಗಳ ನಾಗರಿಕರಿಗೆ ಅಮೆರಿಕ ಪ್ರವೇಶಿಸುವುದಕ್ಕೆ ನಿರ್ಬಂಧ ಹೇರಿದ್ದರು. ಇದೀಗ ಆ ಪಟ್ಟಿಯನ್ನು ಪರಿಷ್ಕರಿಸಿದ್ದು.ಮತ್ತೆ ಹಲವರು ಪಟ್ಟಿಯಲ್ಲಿ ಸೇರಿಕೊಂಡಿದ್ದಾರೆ.

News

Sullia: ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ 26 ನೇ ವಾರ್ಷಿಕ ಮಹಾಸಭೆ!

Sullia: ದ.ಕ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ 26 ನೇ ವಾರ್ಷಿಕ ಮಹಾಸಭೆ ಮತ್ತು ಕಾನೂನು ಮಾಹಿತಿ ಕಾರ್ಯಗಾರವು ಮೇ.25 ರಂದು ವಿಷ್ಣು ಸರ್ಕಲ್ ನಲ್ಲಿರುವ ಸಂಘದ ಸಭಾಭವನದಲ್ಲಿ ನಡೆಯಿತು.

News

Sullia: ಸುಳ್ಯದಲ್ಲಿ ಮಲೆನಾಡು ಗಿಡ್ಡ ಗೋತಳಿಯ ವೆಬ್ ಸೈಟ್ ಅನಾವರಣ, ಗೋಪೂಜೆ ಮತ್ತು ಗೋವುಗಳ ಹಸ್ತಾಂತರ!

Sullia: ಮೇ. 25 ರಂದು ಸುಳ್ಯದ (Sullia) ಕೆವಿಜಿ ಆಯುರ್ವೇದ ಫಾರ್ಮಾದಲ್ಲಿ ಮಲೆನಾಡು ಗಿಡ್ಡ ಸಂರಕ್ಷಣಾ ಮತ್ತು ಸಂವರ್ಧನಾ ಅಭಿಯಾನ ಮತ್ತು ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವೆಬ್ ಸೈಟ್ ಅನಾವರಣ,

News

Namma Metro: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಸೆಲೆಬ್ರೇಶನ್ ಎಫೆಕ್ಟ್ – ಮೆಟ್ರೋದಲ್ಲಿ 9 ಲಕ್ಷಕ್ಕೂ ಹೆಚ್ಚು ಜನ ಪ್ರಯಾಣ – ಐತಿಹಾಸಿಕ ದಾಖಲೆ

Namma Metro: ಬರೋಬ್ಬರಿ 17 ವರ್ಷಗಳ ಕಾತುರ, ನಿರೀಕ್ಷೆ, ಪರಿಶ್ರಮದ ನಂತರ ಬೆಂಗಳೂರಿನ ಆರ್‌ಸಿಬಿ ತಂಡಕ್ಕೆ ಐಪಿಎಲ್‌ ಕಪ್‌ ದೊರಕಿತು.

News

Islamabad: ಬಾರಿ ನಷ್ಟದಲ್ಲಿರುವ ಭಾರತ: ಯುದ್ಧದ ಸಾಧ್ಯತೆ ಕಡಿಮೆ ಎಂದ ಪಾಕ್ ಸಚಿವ

Islamabad: ಈಗಾಗಲೇ ಪೆಹಲ್ಗಾಮ್ ದಾಳಿಯ ವಿರುದ್ಧ ಭಾರತವು ಪಾಕ್ ಗೆ ಪಾಠ ಕಲಿಸಿದ್ದು, ಇದೀಗ ಪಾಕ್ ನ ಸಚಿವ ಇಶಾಕ್ ದಾರ್ ಭಾರತ ಸಂಪೂರ್ಣ ನಷ್ಟದಲ್ಲಿರುವ ಕಾರಣ ಪೂರ್ಣ ಪ್ರಮಾಣದಲ್ಲಿ ಯುದ್ಧ ನಡೆಯುವ ಸಾಧ್ಯತೆಗಳು ಕಡಿಮೆ ಎಂದು ಹೇಳಿದ್ದಾರೆ.