RCB Win: ಬೆಂಗಳೂರಿಗೆ ಆಗಮಿಸಿದ ಆರ್‌ಸಿಬಿ ತಂಡ: ಭರ್ಜರಿಯಾಗಿ ಸ್ವಾಗತಿಸಿದ ಡಿಸಿಎಂ ಡಿ.ಕೆ ಶಿವಕುಮಾರ್
RCB Win: 17 ವರ್ಷಗಳ ನಂತರ ಐಪಿಎಲ್ ಕಪ್ ತನ್ನದಾಗಿಸಿಕೊಂಡ ರಾಯಲ್ ಚಾಲೆಂಜರ್ಸ್ ತಂಡ ತನ್ನ ತವರೂರಿನಲ್ಲಿ ಸಂಭ್ರಮ ಆಚರಿಸಲು ಆಗಮಿಸಿದೆ.
RCB Win: 17 ವರ್ಷಗಳ ನಂತರ ಐಪಿಎಲ್ ಕಪ್ ತನ್ನದಾಗಿಸಿಕೊಂಡ ರಾಯಲ್ ಚಾಲೆಂಜರ್ಸ್ ತಂಡ ತನ್ನ ತವರೂರಿನಲ್ಲಿ ಸಂಭ್ರಮ ಆಚರಿಸಲು ಆಗಮಿಸಿದೆ.
Snehamayi Krishna: ಮುಂಬಡ್ತಿ ಪಡೆಯಲು ಅರ್ಹತೆ ಇರುವ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಮುಂಬಡ್ತಿ ನೀಡುವಂತೆ ಕೇಂದ್ರ ಕಚೇರಿಯಿಂದ ಸೂಚನೆ ಬಂದಿದ್ದರೂ ಸಹ, ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು, ಮುಂಬಡ್ತಿ ಪಡೆಯಲು ಅರ್ಹತೆ ಇರುವವರು "ಕೈ ಬೆಚ್ಚಗೆ" ಮಾಡಿರುವುದಿಲ್ಲವಾದ್ದರಿಂದ, ಮುಂಬಡ್ತಿ ಆದೇಶಗಳಿಗೆ ಸಹಿ ಮಾಡಲು ಸಾಧ್ಯವಾಗಿರುವುದಿಲ್ಲ ಎಂಬುದು ತಿಳಿದುಬಂದಿರುವುದರಿಂದ, ದಕ್ಷಿಣ ವಲಯದ ಉಪ ಪೊಲೀಸ್ ಮಹಾ ನಿರೀಕ್ಷಕರಿಗೆ ಮತ್ತು ಪೊಲೀಸ್ ಆಯುಕ್ತರಿಗೆ ಮನವಿಪತ್ರ ನೀಡಿದ್ದೇನೆ ಎಂದು ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿದ್ದಾರೆ.
Sikkim Flood Situation : ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಸ್ಸಾಂನಲ್ಲಿ ಇದುವರೆಗೆ 11 ಸಾವುಗಳು ಸಂಭವಿಸಿವೆ, ನಂತರ ಅರುಣಾಚಲ ಪ್ರದೇಶದಲ್ಲಿ ಸಾವಿನ ಸಂಖ್ಯೆ 10 ಕ್ಕೆ ಏರಿದೆ. ಮಣಿಪುರದಲ್ಲಿ 19,800 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ ಮತ್ತು 3,000 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ.
Bomb Threat: ದೇರಳಕಟ್ಟೆಯ ನಾಟೆಕಲ್ಲಿನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜನ್ನು ಇಂದು ಬೆಳಗ್ಗೆ 11 ಗಂಟೆಗೆ ಬಾಂಬು ಇಟ್ಟು ಸ್ಪೋಟಿಸುವುದಾಗಿ( Bomb Threat) ಅಪರಿಚಿತರಿಂದ ಫೋನ್ ಕರೆ ಬಂದಿದ್ದು, ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳ ಮಾಹಿತಿಯಂತೆ ಪೊಲೀಸರು , ಬಾಂಬು ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನ ಕರೆಸಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಕ್ಯಾಂಪಸನ್ನ ತಪಾಸಣೆ ನಡೆಸಿದ್ದಾರೆ.
Session: ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ ಜೂನ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ವರದಿಯಾಗಿದೆ.
Operation Sindhoor: ಭಾರತದ ಸೇನಾ ಪಡೆಗಳು ಬಹಿರಂಗಪಡಿಸಿದ್ದಕ್ಕಿಂತ ಹೆಚ್ಚಿನ ಜಾಗಗಳ ಮೇಲೆ ಆಪರೇಷನ್ ಸಿಂಧೂರ್‌ನಲ್ಲಿ ಭಾರತ ದಾಳಿ ಮಾಡಿದೆ ಎಂದು ಪಾಕಿಸ್ತಾನದ ದಾಖಲೆಗಳು ತೋರಿಸುತ್ತವೆ ಎಂದು NDTV ವರದಿ ಮಾಡಿದೆ.
Kapu: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಳೂರು ರಾಹೆ 66ರಲ್ಲಿ ನಡೆದಿದೆ.
Murder: ಬ್ರಿಟನ್‌ನಲ್ಲಿ ಯುವತಿಯೊಬ್ಬಳು ತನ್ನ ಹೆತ್ತವರನ್ನು ಕೊಂದು 4 ವರ್ಷಗಳ ಕಾಲ ಮೃತದೇಹಗಳೊಂದಿಗೆ ಬದುಕಿದ್ದಾಳೆ. ಸಾಲ ಮತ್ತು ಕ್ರೆಡಿಟ್ ಕಾರ್ಡ್‌ಗಳ ವಂಚನೆಯ ವಿಚಾರ ಬಹಿರಂಗವಾದರೆ ಹೆತ್ತವರು ಗದರಿಸುವ ಭಯದಲ್ಲಿ ಈ ಕೊಲೆಗಳನ್ನು ಮಾಡಿದ್ದಾಳೆಂದು ವರದಿಯಾಗಿದೆ.
RCB: ನಿರಂತರ 17 ವರ್ಷಗಳ ಕನಸು, ಸತತ ಪರಿಶ್ರಮದ ಬಳಿಕ ಇದೀಗ ಆರ್ ಸಿಬಿ ತಂಡವು 18ನೇ ಐಪಿಎಲ್ ಪಂದ್ಯ ಆಡಿ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
500 Note Ban: 2026ರ ವೇಳೆಗೆ 500 ನೋಟುಗಳನ್ನು ಹಂತಹಂತವಾಗಿ ಹಿಂತೆಗೆದುಕೊಳ್ಳಲಾಗುವುದಿಲ್ಲ ಮತ್ತು ಅವು ಕಾನೂನುಬದ್ಧವಾಗಿಯೇ ಇರುತ್ತವೆ ಎಂದು ಪಿಐಬಿಯ ಫ್ಯಾಕ್ಟ್ ಚೆಕ್ ಘಟಕ ವರದಿ ಮಾಡಿದೆ.