ಶನಿವಾರ, 31 ಅಕ್ಟೋಬರ್ 2026

ಜೂನ್ 2025

News

Harangi Dam: ಹಾರಂಗಿ ಪುನರ್ವಸತಿ ವಿಭಾಗದಿಂದ ಪ್ರಕಟಣೆ – ಪ್ರವಾಹ ಮುನ್ನೆಚ್ಚರಿಕೆ ಸೂಚನೆ      

Harangi Dam: ಹಾರಂಗಿ ಜಲಾಶಯ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತಿದೆ. ಇದರಿಂದ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ.

News

Vastu Tips: ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ ಮನೆಯಲ್ಲಿ ಒಟ್ಟಿಗೆ ಇಡಲೇಬಾರದು:ಯಾಕೆ ಗೊತ್ತಾ?

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ನೆಮ್ಮದಿ ಶಾಂತಿ ಸಂತೋಷ ನೆಲೆಸಬೇಕಾದರೆ ಕೆಲವೊಂದು ವಾಸ್ತು ನಿಯಮಗಳನ್ನು ಅನುಸರಿಸಬೇಕಾಗುತ್ತೆ.

News

Vijayapura : ಕೆನರಾ ಬ್ಯಾಂಕ್​ನಲ್ಲಿದ್ದ 58 ಕೆಜಿ ಚಿನ್ನ ಕಳ್ಳತನ ಪ್ರಕರಣ – ಪೊಲೀಸರ ದಿಕ್ಕು ತಪ್ಪಿಸಲು ವಾಮಾಚಾರ !!

Vijayapura: ರಾಜ್ಯದಲ್ಲಿ ಬ್ಯಾಂಕ್‌ ಹಾಗೂ ಎಟಿಎಂ ರಾಬರಿ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಕೃತ್ಯ ಮುಂದುವರೆದಿದ್ದು ಇದೀಗ ವಿಜಯಪುರ ಜಿಲ್ಲೆ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಅಂದಾಜು ₹52.26 ಕೋಟಿ ಮೌಲ್ಯದ 58 ಕೆಜಿ 976 ಗ್ರಾಂ ಚಿನ್ನಾಭರಣ ಮತ್ತು ₹5.20 ಲಕ್ಷ ನಗದು ಕಳ್ಳತನದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

News

BBMP:ಜನಸೇವಕ್ ಗೆ ಕರೆ ಮಾಡಿ: ಮನೆಯಲ್ಲೇ ಕುಳಿತು ಇ-ಖಾತೆ ಪಡೆಯಿರಿ

BBMP:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಆಸ್ತಿ ನಿರ್ವಹಣೆ ಸವಾಲಿನ ವಿಷಯವಾಗಿದ್ದು, ಈ ಸಮಸ್ಯೆಯ ಪರಿಹಾರಕ್ಕೆ ಬಿಬಿಎಂಪಿ ಹೊಸ ಪರಿಹಾರ ಹುಡುಕಿದ್ದು, ಇನ್ನು ಮುಂದೆ ಜನಸೇವಕರನ್ನು ಸಂಪರ್ಕಿಸುವ ಮೂಲಕ ಮನೆಯಲ್ಲೇ ಕುಳಿತು ಇ ಖಾತ ಪಡೆಯಬಹುದಾಗಿದೆ.

News

Puttur: ಪುತ್ತೂರು: ದರ್ಬೆಯಲ್ಲಿ ಮಾದಕ ದ್ರವ್ಯ ಸೇವನೆ: ಇಬ್ಬರು ಯುವಕರ ಬಂಧನ!

Puttur: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರನ್ನು ಪುತ್ತೂರು ನಗರ ಠಾಣಾ ಪೊಲೀಸರು ಜೂ 1 ರಂದು ಪುತ್ತೂರು ನಗರದ ದರ್ಬೆ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.

News

Viral Video : ಉತ್ತರ ಪ್ರದೇಶದ ಗ್ರಾಮದಲ್ಲಿ 100 ಕ್ಕೂ ಹೆಚ್ಚು ಹಾವುಗಳನ್ನು ಹೊಡೆದು ಕೊಂದ ಜನ!!

Viral Video : ಉತ್ತರ ಪ್ರದೇಶದ ಇಲ್ಲಿನ ಸಿಮೌಲಿ ಗ್ರಾಮದ ರೈತರೊಬ್ಬರ ಮನೆಯಂಗಳದಲ್ಲಿ ಒಮ್ಮೆಲೆ 100ಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿದ್ದು, ಎಲ್ಲರಲ್ಲಿಯೂ ಗಾಬರಿ ಮೂಡಿಸಿದೆ. 

News

Electric Vehicles (EVs): ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಆಮದು ಸುಂಕ ಇಳಿಕೆ?ಯಾಕೆ?

Electric Vehicles (EVs): ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯನ್ನು ಉತ್ತೇಜಿಸುವ ಯೋಜನೆಯಡಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವಾಲಯ ಸೋಮವಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

News

Ujire: ಉಜಿರೆ: ಮಹಾವೀರ ಜೈನ್ ಅವರಿಗೆ ಪಿ.ಹೆಚ್.ಡಿ ಪದವಿ ಪ್ರಧಾನ!

Ujire: ಉಜಿರೆಯ( Ujire) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಹಾವೀರ ಜೈನ್ ಇಚ್ಚಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿ.ಹೆಚ್‌.ಡಿ ಪದವಿ ಪಡೆದಿದ್ದಾರೆ.

News

Nasik: ಮುಂದಿನ ಸಿಂಹಸ್ಥ ಕುಂಭಮೇಳಕ್ಕೆ ದಿನಾಂಕ ಘೋಷಣೆ!

Nasik: ನಾಸಿಕ್'ನಲ್ಲಿ (Nasik)ನಡೆಯಲಿರುವ ಕುಂಭಮೇಳಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಧುಗಳು ಮತ್ತು ಮಹಾಂತರ ಸಭೆಯಲ್ಲಿ ಬಹುನಿರೀಕ್ಷಿತ ದಿನಾಂಕಗಳನ್ನು ಘೋಷಿಸಲಾಯಿತು.