ಶನಿವಾರ, 31 ಅಕ್ಟೋಬರ್ 2026

ಜೂನ್ 2025

News

Shocking Video: ವಿದ್ಯಾರ್ಥಿನಿಯ ಸ್ಕರ್ಟ್ ಎತ್ತಿ ವಿಡಿಯೋ ರೆಕಾರ್ಡ್ – ಕಾಮುಕ ಅರೆಸ್ಟ್, ವಿಡಿಯೋ ವೈರಲ್

Shocking Video: ಕಾಮುಕನೊಬ್ಬ ವಿದ್ಯಾರ್ಥಿನಿಯೊಬ್ಬಳ ಸಮವಸ್ತ್ರ ಎತ್ತಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ ಆಘಾತಕಾರಿ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

News

Pizza: ನಿಮಗೆ ಪಿಜ್ಜಾ ಎಂದರೆ ತುಂಬಾ ಇಷ್ಟ..? ಅತಿಯಾಗಿ ಪಿಜ್ಜಾ ತಿನ್ನುವುದು ದುಬಾರಿಯಾಗಬಹುದು! 

Pizza: ಇತ್ತೀಚಿನ ದಿನಗಳಲ್ಲಿ ಪಿಜ್ಜಾ ತಿನ್ನುವ ಕ್ರೇಜ್ ತುಂಬಾ ಹೆಚ್ಚಾಗಿದೆ. ಇಂದು ಅತ್ಯಂತ ಪ್ರಸಿದ್ಧವಾದ ಆಹಾರವೆಂದರೆ ಪಿಜ್ಜಾ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಇದನ್ನು ಇಷ್ಟಪಡುತ್ತಾರೆ.

News

ಕಾಮಿಡಿ‌ ಕಿಲಾಡಿ ರಾಕೇಶ್ ಮನೆಗೆ ರಿಷಬ್ ಶೆಟ್ಟಿ‌ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

Udupi: ಕಳೆದ ತಿಂಗಳು ಹೃದಯಾಘಾತದಿಂದ ಮೃತಪಟ್ಟ ಕಾಮಿಡಿ ಕಿಲಾಡಿಯ ಮೂಲಕ ಜನಮನ್ನಣೆ ಗಳಿಸಿದ್ದ ರಾಕೇಶ್ ಪೂಜಾರಿ, ಮನೆಗೆ ಇಂದು ರಿಷಬ್ ಶೆಟ್ಟಿ ಅವರ ಪತ್ನಿ ಜೊತೆ ಅವರ‌ ಮನೆಗೆ ಭೇಟಿ‌ ನೀಡಿ ಸಾಂತ್ವನ ಹೇಳಿದರು.

News

Suicide: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suicide: ಪೊನ್ನಂಪೇಟೆ ತಾಲೂಕು ಕುಟ್ಟ ಸಮೀಪದ ಕೆ.ನಾಲಿಕ್ಕೇರಿ ಗ್ರಾಮದ ಬೆಟ್ಟ ಕುರುಬರ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಎತ್ನಿಸಿ, ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿದ ನಂತರ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೂವರನ್ನು ದಾಖಲಿಸಿದ್ದಾರೆ.  

News

Kodagu rain: ಕೊಡಗು ಜಿಲ್ಲೆಯಲ್ಲಿ ಕುಂಠಿತಗೊಂಡ ಮಳೆ ಆರ್ಭಟ – ಮಳೆ ಎಷ್ಟು ಬಿತ್ತು?                        

Kodagu rain: ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.81 ಮಿ.ಮೀ. ಮಳೆಯಾಗಿತ್ತು.

News

Women Wombs: ಒಂದೇ ಜಿಲ್ಲೆಯ 800 ಕ್ಕೂ ಅಧಿಕ ಮಹಿಳೆಯರಿಂದ ಗರ್ಭಕೋಶ ತೆಗೆದುಹಾಕುವ ಶಸ್ತ್ರಚಿಕಿತ್ಸೆ: ಕಾರಣ?

Mumbai: ಮಹಾರಾಷ್ಟ್ರದ ಬೀದ್ ಜಿಲ್ಲೆಯಲ್ಲೊಂದು ಆಘಾತಕಾರಿ ಘಟನೆ ನಡೆದಿದ್ದು, ಕಬ್ಬಿನ ಕಟಾವು ಋತುವಿನ ಆರಂಭಕ್ಕೂ ಮುನ್ನ ಈ ಜಿಲ್ಲೆಯಿಂದ ಸುಮಾರು 1.75 ಲಕ್ಷ ಮಂದಿ ಕಾರ್ಮಿಕರು ಮಹಾರಾಷ್ಟ್ರದಿಂದ ಹೊರಗೆ ಹೋಗುತ್ತಾರೆ. ಇನ್ನು ಇವರ ಪೈಕಿ 78 ಸಾವಿರ ಜನ ಮಹಿಳೆಯರೂ ಇದ್ದಾರೆ.

News

Kalladka Prabhakar Bhat: ಕಲ್ಲಡ್ಕ ಪ್ರಭಾಕರ ಭಟ್ & ವಾಗ್ಮಿ ಶ್ರೀಕಾಂತ್ ಶೆಟ್ಟಿಗೆ ಕೋರ್ಟ್ ರಿಲೀಫ್! ಬಂಧನ, ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ!

Mangalore: ಪ್ರಚೋದನಕಾರೀ ಭಾಷಣ ವಿಚಾರಕ್ಕೆ ಸಂಬಂಧಪಟ್ಟಂತೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಪೋಲಿಸ್ ಇಲಾಖೆ ಎಫೇರ್ ದಾಖಲಿಸಿಕೊಂಡು ಮುಂದಿನ ಕಾರ್ಯಾಚರಣೆಗೆ ರಹಸ್ಯವಾಗಿ ಸಿದ್ಧತೆ ನಡೆಸುತ್ತಿದ್ದಂತೆ ಇತ್ತ ಆರ್ ಎಸ್ ಎಸ್ ಸಂಘಟನೆ ಈ ಬಗ್ಗೆ ಹೈಕೋರ್ಟಿಗೆ ಅಪಿಲು ಸಲ್ಲಿಸಿದ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಹೈಕೋರ್ಟ್ ನಿಂದ ಇದೀಗ ಬಿಗ್ ರಿಲೀಫ್ ದೊರೆತಿದೆ ಎಂದು ತಿಳಿದು ಬಂದಿದೆ.

News

UIDAI: ಕೂಡಲೇ ಆಧಾರ್‌ ಕಾರ್ಡ್‌ ಅಪ್ಡೇಟ್‌ ಮಾಡಿ: ಜೂನ್‌ 14 ರ ನಂತರ ಬೀಳಲಿದೆ ಭಾರೀ ಶುಲ್ಕ

UIDAI: ಹಲವಾರು ಮುಖ್ಯವಾದ ದಾಖಲೆಗಳಲ್ಲಿ ಆಧಾರ್ ಕಾರ್ಡ್ ಕೂಡ ಒಂದು. ಇದುವರೆಗೂ ಆಧಾರ್ ಅಪ್ಡೇಟ್ ಮಾಡಿಸಬೇಕಾದರೆ ಉಚಿತವಾಗಿ ಮಾಡಬಹುದಾಗಿತ್ತು. ಆದರೆ ಜೂನ್ 14 ರ ನಂತರ ಆಧಾರ್ ಅಪ್ಡೇಟ್ ಗೆ ಶುಲ್ಕ ಪಾವತಿಸಬೇಕಿದೆ.