Monthly Archives

June 2025

Bengaluru: ಚೀಟಿ ನೆಪದಲ್ಲಿ 40ಕ್ಕೂ ಹೆಚ್ಚು ಮಂದಿಗೆ ಯಾಮಾರಿಸಿ ಪರಾರಿ

Bengaluru: ಚೀಟಿ ಹೆಸರಿನಲ್ಲಿ 40 ಕ್ಕೂ ಹೆಚ್ಚು ಮಂದಿಗೆ ಲಕ್ಷ ಲಕ್ಷ ಯಾಮಾರಿಸಿರುವ ಘಟನೆ ಬೆಂಗಳೂರಿನ ದೇವರ ಚಿಕ್ಕನಹಳ್ಳಿಯ ಶ್ರೀನಿವಾಸ ಅಲ್ಲಿ ಲೇಔಟ್ನಲ್ಲಿ ನಡೆದಿದೆ. 

ಸಾರ್ವಜನಿಕ ಮೂತ್ರ ವಿಸರ್ಜನೆ ತಡೆಯಲು ಬಿಬಿಎಂಪಿಯ ಖತರ್ನಾಕ್ ಐಡಿಯಾ! ಉಚ್ಚೆ ಮಾಡೋ ಜಾಗದಲ್ಲಿ ಭಾರತಮಾತೆ ಫೋಟೋ!

Bengaluru : ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಾದ್ಯಂತ ಸಿಕ್ಕಸಿಕ್ಕಲ್ಲಿ ಮೂತ್ರ ವಿಸರ್ಜನೆ ಮಾಡುವವರನ್ನು ಮತ್ತು ಕಸ ಎಸೆಯುವುದನ್ನು ನಿಯಂತ್ರಿಸಲು ಮೂತ್ರ ಮಾಡುವ ಮತ್ತು ಕಸ

Heart Attack: ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ ಹಿನ್ನೆಲೆ – ಆರೋಗ್ಯ ಇಲಾಖೆಯಿಂದ ಟೆಕ್ನಿಕಲ್ ಕಮಿಟಿ…

Heart Attack: ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದರಲ್ಲೂ ಇತ್ತಿಚೆಗೆ ಹಾಸನ ಜಿಲ್ಲೆಯಲ್ಲಿ ಬರೋಬ್ಬರಿ 21 ಮಂದಿ ಹೃದಯಾಘಾತಕ್ಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಇಸ್ರೇಲ್‌ ಪ್ರಧಾನಿ ನೆತನ್ಯಾಹು ವಿರುದ್ಧ ಫತ್ವಾ ಹೊರಡಿಸಿದ ಧರ್ಮಗುರು!

Iran: ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಇಸ್ರೇಲ್‌ ಪ್ರಧಾನಿ ನೆತನ್ಯಾಹು ವಿರುದ್ಧ ಫತ್ವಾ ಅಥವಾ ಧಾರ್ಮಿಕ ಆದೇಶ ಹೊರಡಿಸಿದ್ದು, ಅವರನ್ನು ದೇವರ ಶತ್ರುಗಳು ಎಂದು

Coconut Rate: ಗಗನಕ್ಕೇರಿದ ತೆಂಗಿನಕಾಯಿ ದರ – ಗರಿ ರೋಗದಿಂದ ಕಡಿಮೆಯಾದ ತೆಂಗಿನಕಾಯಿ ಇಳುವರಿ

Coconut Rate: ಮಳೇಗಾಲ ಆರಂಭವಾದರೂ ಎಳನೀರಿನ ಡಿಮ್ಯಾಂಡ್ ಕಮ್ಮಿಯಾಗಿಲ್ಲ. ಅದರ ಜೊತೆಗೆ ಕೊಬ್ಬರಿ ರೇಟ್ ಕೂಡ ದಿನಿಂದ ದಿನಕ್ಕೆ ಏರುತ್ತಲೇ ಇದೆ. ಇದೀಗ ಎಳನೀರು,

Hosuru: ಶಾಲಾ ಬಸ್‌ ಮತ್ತು ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿ: ಆಟೋ ಚಾಲಕ ಪಾರು

Hosuru: ಶಾಲಾ ಬಸ್‌ ಮತ್ತು ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಹೊಸೂರು ಮುಖ್ಯರಸ್ತೆಯ ಕೂಡ್ಲುಗೇಟ್‌ ಬಳಿ ಈ ಅಪಘಾತ ನಡೆದಿದೆ. 

Death: ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಸಾಲಗಾರ

Death: ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. 

Crime: ಚಾಕ್ಲೇಟ್ ಗಾಗಿ ಹಣ ಕೇಳಿದ 4 ವರ್ಷದ ಮಗಳನ್ನು ಕೊಂದ ತಂದೆ

Crime: ಚಾಕ್ಲೇಟ್ ಗಾಗಿ ಹಣ ಕೇಳಿದ್ದಕ್ಕೆ ನಾಲ್ಕು ವರ್ಷದ ಮಗುವನ್ನು ಕತ್ತು ಹಿಸುಕಿ ತಂದೆಯೇ ಕೊಂದಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಉದ್ವೀರ್ ನಲ್ಲಿ ನಡೆದಿದೆ.