ಮಂಗಳವಾರ, 27 ಅಕ್ಟೋಬರ್ 2026
Trending

ಜೂನ್ 2025

News

Jammu-Kashmir: ಜಮ್ಮು-ಕಾಶ್ಮೀರಕ್ಕೆ ₹10,637 ಕೋಟಿ ಮೌಲ್ಯದ ಯೋಜನೆಗಳಿಗೆ ಕೇಂದ್ರ ಅನುಮೋದನೆ – ಪ್ರಧಾನಿಗೆ ಸಿಎಂ ಒಮರ್ ಧನ್ಯವಾದ

Jammu-Kashmir: ಕೇಂದ್ರಾಡಳಿತ ಪ್ರದೇಶಕ್ಕೆ ₹10,637 ಕೋಟಿ ಮೌಲ್ಯದ 19 ಮೆಗಾ ರಸ್ತೆ ಮತ್ತು ಸುರಂಗ ಯೋಜನೆಗಳಿಗೆ ಕೇಂದ್ರ ಅನುಮೋದನೆ ನೀಡಿದ ನಂತರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮ‌ರ್ ಅಬ್ದುಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

News

Ashadi Wari: ಆಷಾಢಿ ವಾರಿ ಪಲ್ಲಕ್ಕಿ ಮೆರವಣಿಗೆ ವೇಳೆ ಹಿಂದೂ ಭಕ್ತರ ಮೇಲೆ ಮಾಂಸ ಎಸೆದ ಮುಸ್ಲಿಂ ಮಹಿಳೆ

Ashadi Wari: ಆಷಾಢಿ ವಾರಿ ಪಲ್ಲಕ್ಕಿ ಮೆರವಣಿಗೆ ವೇಳೆ ಹಿಂದೂ ಭಕ್ತರ ಮೇಲೆ ಮುಸ್ಲಿಂ ಮಹಿಳೆ ಮಾಂಸ ಹಾಗೂ ಪ್ರಾಣಿಗಳ ಮೂಳೆಗಳ ಎಸೆದಿರುವ ಘಟನೆ ಪುಣೆಯಲ್ಲಿ ನಡೆದಿದೆ.

News

Indigo : ‘ನೀನು ವಿಮಾನ ಓಡಿಸಲು ಲಾಯಕ್ಕಲ್ಲ, ಹೋಗಿ ಚಪ್ಪಲಿ ಹೊಲಿ’ – ಇಂಡಿಗೋ ದಲಿತ ಟ್ರೈನಿ ಪೈಲಟ್‌ಗೆ ಹಿರಿಯ ಅಧಿಕಾರಿಗಳಿಂದ ಕಿರುಕುಳ

Indigo : ಇಂಡಿಗೋದ ತರಬೇತಿ ನಿರತ ಪೈಲಟ್ ಒಬ್ಬರು 'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ. ಹೋಗಿ ಚಪ್ಪಲಿಗಳನ್ನು ಹೊಲಿ' ಎಂದು ಹೇಳುವ ಮೂಲಕ ಮೂವರು ಹಿರಿಯ ಅಧಿಕಾರಿಗಳು ತನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

News

Shocking : ಪ್ರೀತಿ ನಿರಾಕರಿಸಿದ ಯುವಕ – ಸೇಡು ತೀರಿಸಿಕೊಳ್ಳಲು 12 ರಾಜ್ಯಗಳಿಗೆ ಭಯ ಹುಟ್ಟಿಸಿದ ಯುವತಿ!!

Shocking : ತಾನು ಪ್ರೇಮಾ ನಿವೇದನೆಯನ್ನು ಯುವಕನು ನಿರಾಕರಿಸಿದ ಎಂಬ ಕಾರಣಕ್ಕಾಗಿ ಆತನ ಮೇಲೆ ಸೇರುವುದು ತರಿಸಿಕೊಳ್ಳಲು ಯುವತಿ ಒಬ್ಬಳು ಬರೋಬ್ಬರಿ 12 ರಾಜ್ಯಗಳಿಗೆ ಭಯ ಹುಟ್ಟಿಸಿದ ವಿಚಿತ್ರ ಘಟನೆ ನಡೆದಿದೆ.

News

Iran-Israel War: ಟ್ರಂಪ್‌ ಕದನ ವಿರಾಮ ಘೋಷಿಸಿದ ನಂತರ ಇರಾನ್ ದಾಳಿ – ಇಸ್ರೇಲ್‌ನ 4 ಮಂದಿ ಸಾವು

Iran-Israel War: ಇಸ್ರೇಲ್ ಮಾಧ್ಯಮಗಳ ಪ್ರಕಾರ, ಮಂಗಳವಾರ ಇರಾನಿನ ಕ್ಷಿಪಣಿ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

News

Bengaluru stampede: ಬೆಂಗಳೂರು ಕಾಲ್ತುಳಿತ ಘಟನೆ: ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯಕಾರಣ – ಕೇಂದ್ರಕ್ಕೆ ರಾಜ್ಯ ಸರ್ಕಾರದ ವರದಿ

Bengaluru stampede: RCB ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಮೂವರು ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದ್ದು,

News

Tea: ಯಾವ ಕಾಯಿಲೆಗಳಿರುವ ಜನ ಬೆಳಗ್ಗೆ ಚಹಾ ಕುಡಿಯಬಾರದು? ಕುಡಿದರೆ ಏನಾಗುತ್ತದೆ?

Tea: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಸರಿಯೇ?" ಆಮೀಯತೆಯಿಂದ ಬಳಲುತ್ತಿರುವವರು ಬೆಳಗ್ಗೆ ಚಹಾ ಕುಡಿದರೆ, ಅದರ ಸಮಸ್ಯೆ ಹೆಚ್ಚಾಗುತ್ತದೆ