ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2025

News

Kodagu: ಕೊಡಗು ಜಿಲ್ಲೆಯ ಮಳೆ ವಿವರ!

Kodagu: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 7.39 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1048.89 ಮಿ.ಮೀ.       

News

High Court: ಮಹಿಳೆಯರು ಪಾಸ್ಪೋರ್ಟ್‌ ಪಡೆದುಕೊಳ್ಳಲು ಸಲ್ಲಿಸುವ ಅರ್ಜಿಗೆ ಪತಿಯ ಅನುಮತಿ ಮತ್ತು ಸಹಿಯ ಅವಶ್ಯಕತೆ ಇಲ್ಲ:ಹೈಕೋರ್ಟ್‌ ಮಹತ್ವದ ತೀರ್ಪು

High Court: ಮಹಿಳೆಯರು ಪಾಸ್ಪೋರ್ಟ್‌ ಪಡೆದುಕೊಳ್ಳಲು ಸಲ್ಲಿಸುವ ಅರ್ಜಿಗೆ ಪತಿಯ ಅನುಮತಿ ಮತ್ತು ಸಹಿಯ ಅವಶ್ಯಕತೆ ಇಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ ಮಹತ್ವದ ತೀರ್ಪನ್ನು ನೀಡಿದೆ. 

News

Priyank Kharge: ಆಸ್ತಿಗಳಿಗೆ ಇ-ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟ

Priyank Kharge: ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಇ ಸ್ವತ್ತು ನೀಡುವ ಕುರಿತು ಕರಡು ನಿಯಾಮವಳಿ ಜೂನ್‌ ಅಂತ್ಯಕ್ಕೆ ಸಿದ್ಧವಾಗಲಿದ್ದು, ಜುಲೈ 2 ನೇ ವಾರದಲ್ಲಿ ಅಂತಿಮ ನಿಯಮಾವಳಿ ಪೂರ್ಣಗೊಳಿಸಿ ನಂತರ ಇ ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ. you

News

Belthangady: ವೇಣೂರು ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ರವೀಂದ್ರ ಎಂ ಎ.ಎಸ್‌.ಐ ಆಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆ

Belthangady: ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವೀಂದ್ರ ಎಂ. ಎ.ಎಸ್.ಐ ಯಾಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

News

Vehicle: ಇನ್ನುಮುಂದೆ ದ್ವಿಚಕ್ರ ವಾಹನಗಳಿಗೆ ಎಬಿಎಸ್‌ ಹಾಗೂ ಡಬಲ್‌ ಹೆಲ್ಮೆಟ್‌ ಕಡ್ಡಾಯ!

Vehicle: ಸಾರಿಗೆ ಸಚಿವಾಲಯವು ಭಾರತದಲ್ಲಿ ದ್ವಿಚಕ್ರ ವಾಹನಗಳ ಸುರಕ್ಷತೆಯನ್ನು ಹೆಚ್ಚಿಸಲು ಮಹತ್ವದ ಕ್ರಮವೊಂದನ್ನು ತೆಗೆದುಕೊಂಡಿದೆ.

ದಕ್ಷಿಣ ಕನ್ನಡ

Mangaluru: ಮಂಗಳೂರು: ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧನೆ!

Mangaluru : ಫಲ್ನೀರ್ ನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದಾಳೆ.

News

NEET- UG ಪರೀಕ್ಷೆಯಲ್ಲಿ ಗೋಲ್ಮಾಲ್? ಕರ್ನಾಟಕದ ವಿದ್ಯಾರ್ಥಿನಿಯ ಉತ್ತರ ಪತ್ರಿಕೆ, OMR ಶೀಟ್ ಅದಲು ಬದಲು

NEET- UG : 2025ರ ಸಾಲಿನ ನೀಟ್-ಯುಜಿ ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾರ್ಥಿನಿಗೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿ ಬಂದಿದ್ದುಉತ್ತರ ಪತ್ರಿಕೆ ಹಾಗೂ OMR ಶೀಟ್ ಅದಲು ಬದಲು ಆಗಿರುವುದು ಬೆಳಕಿಗೆ ಬಂದಿದೆ.