ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2025

News

Operation Sindhoor: ಪ್ರಮುಖ ವಾಯುನೆಲೆಗಳ ಮೇಲೆ ಭಾರತ ದಾಳಿ ನಡೆಸಿದೆ – ಒಪ್ಪಿಕೊಂಡ ಪಾಕಿಸ್ತಾನದ ಉಪ ಪ್ರಧಾನಿ 

Operation Sindhoor: ಆಪರೇಷನ್‌ ಸಿಂಧೂರ್ ಸಮಯದಲ್ಲಿ ಭಾರತವು ತಮ್ಮ ಎರಡು ಪ್ರಮುಖ ವಾಯುನೆಲೆಗಳಾದ ನೂ‌ರ್ ಖಾನ್ ವಾಯುನೆಲೆ ಮತ್ತು ಶೋರ್ಕೋಟ್ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡಿತ್ತು ಎಂದು ಪಾಕಿಸ್ತಾನದ ಉಪ ಪ್ರಧಾನಿ ಇಶಾಕ್ ದಾರ್ ಒಪ್ಪಿಕೊಂಡಿದ್ದಾರೆ.

News

KRS Dam: 45 ವರ್ಷಗಳ ದಾಖಲೆ – ಯಾವುದೇ ಕ್ಷಣದಲ್ಲಿ ಕೆಆರ್‌ಎಸ್‌ ಡ್ಯಾಂನಿಂದ ನೀರು ಬಿಡುಗಡೆ – ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಸೂಚನೆ

KRS Dam: “ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಯಾವುದೇ ಕ್ಷಣದಲ್ಲಿ ಕೆಆರ್ ಎಸ್‌ ಡ್ಯಾಂನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು” ಎಂದು ಶ್ರೀರಂಗಪಟ್ಟಣ ತಹಶೀಲ್ದಾರ್ ಪತ್ರ ಮುಖೇನ ತಿಳಿಸಿದ್ದಾರೆ.

News

Shashi Taruru: 16 ವರ್ಷಗಳಿಂದ ಕಾಂಗ್ರೆಸ್‌ಗೆ ನಿಷ್ಠನಾಗಿದ್ದೇನೆ – ವಿಷಯಗಳ ಬಗ್ಗೆ ಚರ್ಚಿಸಬಹುದು – ಶಶಿ ತರೂರ್

Shashi Taruru: ಕಾಂಗ್ರೆಸ್ ಪಕ್ಷದಲ್ಲೇ ಇದ್ದು, ಕಳೆದ 16 ವರ್ಷಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಇದ್ದೇನೆ ಎಂದು ಕಾಂಗ್ರೆಸ್‌ ಸಂಸದ ಶಶಿ ತರೂ‌ರ್ ಹೇಳಿದರು.

News

Thug Life: ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ವಿಳಂಬ – ನಿರ್ಮಾಣ ಸಂಸ್ಥೆಗೆ ನಷ್ಟವಾಗಿದ್ದು ಎಷ್ಟು ಗೊತ್ತಾ?

Thug Life: “ಕನ್ನಡ ತಮಿಳಿನಿಂದ ಹುಟ್ಟಿದೆ" ಎಂಬ ನಟ ಕಮಲ್ ಹಾಸನ್‌ ಹೇಳಿಕೆಯಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಕರ್ನಾಟಕದಲ್ಲಿ ಅವರ 'ಥಗ್ ಲೈಫ್' ಸಿನಿಮಾ ಬಿಡುಗಡೆ ವಿಳಂಬವಾಗಿದ್ದು, ಇದರಿಂದಾಗಿ ಸಿನಿಮಾದ ನಿರ್ಮಾಣ ಸಂಸ್ಥೆಗೆ ₹30 ಕೋಟಿ ನಷ್ಟವಾಗಿದೆ.

News

US Military: ಕತಾರ್ ವಾಯುನೆಲೆಯಿಂದ ಸದ್ದಿಲ್ಲದೆ ಮಿಲಿಟರಿ ಜೆಟ್‌ಗಳನ್ನು ಹಿಂತೆಗೆದ ಅಮೆರಿಕ – ಫೋಟೋ ಬೆಳಕಿಗೆ

US Military: ಕಳೆದ ಎರಡು ವಾರಗಳಲ್ಲಿ ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಅತಿದೊಡ್ಡ ಮಿಲಿಟರಿ ನೆಲೆಯಾದ ಕತಾರ್‌ನ ಅಲ್ ಉದೈದ್ ವಾಯುನೆಲೆಯಲ್ಲಿ ಸುಮಾರು 40 ಯುಎಸ್‌ ಮಿಲಿಟರಿ ವಿಮಾನಗಳನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದೆ.

News

Bengaluru : ಜೈಲಿನಿಂದ ಬಂದು ಪ್ರಮೋಷನ್ ಪಡೆದ ಟ್ರ್ಯಾಕ್ಟರ್ ಕಳ್ಳರು – ಬೆಂಗಳೂರಲ್ಲಿ ಕಾರುಗಳನ್ನು ಕದ್ದು ಹಳ್ಳಿಗಳಲ್ಲಿ ಮಾರಾಟ!!

Bengaluru : ಬೆಂಗಳೂರಲ್ಲಿ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಬೆಂಗಳೂರಿನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ

Mangaluru: ಮಂಗಳೂರು: ಕೈ ಮಗ್ಗ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

Mangaluru: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ (Karnataka Tulu academy) ವತಿಯಿಂದ ತುಳುನಾಡಿನ ಪಾರಂಪರಿಕ ಕೈ ಮಗ್ಗದ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಜೂನ್ 21ರಂದು ಬೆಳಿಗ್ಗೆ 10.30 ಗಂಟೆಗೆ ಕಿನ್ನಿಗೋಳಿಯ ತಾಳಿ ಪಾಡಿ ನೇಕಾರರ ಸೌಧದಲ್ಲಿ ನಡೆಯಲಿದೆ.

News

Subramanya : ರೈಲಿನಿಂದ ಬಿದ್ದು ಕುಕ್ಕೇ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ಮೃತ್ಯು

Subramanya : ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್‌ (ಜನರಲ್‌ ಪವರ್‌ ಆಫ್‌ ಅಟಾರ್ನಿ) ಬೆಂಗಳೂರಿನ ಬಸವನಗುಡಿ ನಿವಾಸಿ ಪ್ರಸನ್ನ (64) ಅವರು ರೈಲಿನಿಂದ ಬಿದ್ದು ಮೃತಪಟ್ಟಿದ್ದಾರೆ.