Vijayapura : ನಾಯಿ ಉಳಿಸಲು ಹೋಗಿ ಬೈಕ್ ನಿಂದ ಬಿದ್ದು ಶಿಕ್ಷಕ ಸಾವು – ನೆಚ್ಚಿನ ಗುರುಗಳನ್ನು ಕಳೆದುಕೊಂಡು ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು
Vijayapura : ಶಿಕ್ಷಕರೊಬ್ಬರು ಬೈಕ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಾಯಿ ಅಡ್ಡ ಬಂದ ಕಾರಣ ಅದನ್ನು ತಪ್ಪಿಸಲು ಹೋಗಿ ಬಿದ್ದು ಸಾವಿಗೀಡಾದ ದುರಂತ ಘಟನೆ ವಿಜಯಪುರದಲ್ಲಿ ನಡೆದಿದೆ.










