ಬುಧವಾರ, 28 ಅಕ್ಟೋಬರ್ 2026
Trending

ಜೂನ್ 2025

News

D K Shivkumar : ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ ಗೆ ಸುಪ್ರೀಂ ಗ್ರೀನ್ ಸಿಗ್ನಲ್ – ರಾಜ್ಯದ ಜನರಲ್ಲಿ ವಿಶೇಷ ಮನವಿ ಇಟ್ಟ ಡಿಕೆ ಶಿವಕುಮಾರ್

D K Shivkumar : ಕನ್ನಡದ ಹುಟ್ಟಿನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಿರಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿದ್ದವು

News

Pavitra Lokesh-Naresh: ‘ಮಕ್ಕಳನ್ನು ಮಾಡಿಕೊಳ್ಳಲು ನಾವಿಬ್ಬರೂ ಫಿಟ್, ಆದ್ರೆ…’ – ಸಂದರ್ಶನದಲ್ಲಿ ಅಚ್ಚರಿ ಹೇಳಿಕೆ ನೀಡಿದ ಪವಿತ್ರ ಲೋಕೇಶ್, ನರೇಶ್

Pavitra Lokesh-Naresh: ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಕಳೆದ ಒಂದು ವರ್ಷಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಮೊಮ್ಮಕ್ಕಳನ್ನು ಕಾಣುವ ವಯಸ್ಸಿನಲ್ಲಿ ಇವರಿಬ್ಬರು ಮದುವೆಯಾಗಿ ಟ್ರೋಲಿಗರ ಬಾಯಿಗೆ ತುತ್ತಾಗಿದ್ದರು. ಇದೀಗ ಮಕ್ಕಳು ಮಾಡಿಕೊಳ್ಳುವ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ.

News

Viral Video : ಲವ್ವರ್ ಜೊತೆ OYO ರೂಮಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ – ಪತಿ, ಅತ್ತೆ ಮಾವ ಕೊಂಡೊಡನೆ ಕಟ್ಟಡದಿಂದ ಜಿಗಿದು ಓಟ

Viral Video : ಮಹಿಳೆ ಒಬ್ಬಳು ತನ್ನ ಹಳೆಯ ಲವರ್ ಜೊತೆ ಓಯೋ ರೂಮಿನಲ್ಲಿ ತನ್ನ ಗಂಡನಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಗಂಡ ಕಣ್ಣೆದುರಿಗೆ ಬರುತ್ತಿದ್ದಂತೆ ಜಂಪ್ ಮಾಡಿ ಓಟ ಕಿತ್ತಿದ್ದಾಳೆ.

News

ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ವರ್ಗ, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿಕೆ

ಉಡುಪಿ: ಜಿಲ್ಲೆಯ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ವರ್ಗ ಮಾಡಿ ರಾಜ್ಯ ಸರಕಾರ ಇದೀಗ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ

News

ದಕ್ಷಿಣಕನ್ನಡದ ಜಿಲ್ಲಾಧಿಕಾರಿ, ಮಕ್ಕಳ ‘ರಜೆ ಕೊಡುವ ಡಿಸಿ’ ಮುಲ್ಲೈ ಮುಗಿಲನ್ ವರ್ಗಾವಣೆ, ನೂತನ ಡಿಸಿ ದರ್ಶನ್!

ಮಂಗಳೂರು: ಕರಾವಳಿಯ ಪ್ರೀತಿಯ ಮಕ್ಕಳ ರಜೆ ಕೊಡುವ ಡಿಸಿಯ ವರ್ಗಾವಣೆಯಾಗಿದೆ. ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅದರಲ್ಲಿ ಕಳೆದ 2 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ಕೂಡಾ ದಿಢೀರ್ ಆಗಿ

Crime

Mangaluru: ಪಾರ್ಕ್‌ನಲ್ಲಿ ಅಶ್ಲೀಲ ವರ್ತನೆ ; ಪೊಲೀಸರಿಂದ ವ್ಯಕ್ತಿಯ ಬಂಧನ

Mangaluru: ಹಂಪನಕಟ್ಟೆಯ ಕ್ಲಾಕ್‌ ಟವರ್‌ ಬಳಿಯ ರಾಜಾಜಿ ಪಾರ್ಕ್‌ನಲ್ಲಿ ಮಹಿಳೆಯರ ಎದುರು ವ್ಯಕ್ತಿಯೊಬ್ಬ ಅಶ್ಲೀಲವಾಗಿ ವರ್ತನೆ ಮಾಡುತ್ತಿದ್ದ ಉತ್ತರ ಭಾರತ ಮೂಲದ ಅಕ್ರಮ್‌ ಪಾಷಾ ಎಂಬುವವನ್ನು ಪೊಲೀಸರು ಬಂಧನ ಮಾಡಿದ್ದಾರೆ. ಕರ್ತವ್ಯದಲ್ಲಿದ್ದ ಪಾಂಡೇಶ್ವರ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ಪಡೆದು,…

News

Priyank Kharge: ಪ್ರಿಯಾಂಕ್‌ ಖರ್ಗೆಗೆ ಬಿಗ್‌ ಶಾಕ್‌: ಅಮೆರಿಕಗೆ ತೆರಳಲು ನೋ ಕ್ಲಿಯರೆನ್ಸ್‌

Priyank Kharge: ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆಗೆ ಕ್ಲಿಯರೆನ್ಸ್‌ ಸಿಗದ ಕಾರಣ ಅಮೆರಿಕದಲ್ಲಿ ಹಲವು ಕಾರ್ಯಕ್ರಮಗಳಿಗೆ ಗೈರಾಗಬೇಕಾಗಿದೆ. ಪ್ಯಾರಿಸ್‌ ಪ್ರವಾಸ ಮುಗಿಸಿ ಅಮೆರಿಕಗೆ ತೆರಳಬೇಕಿತ್ತು ಸಚಿವರು.

National

Air India: 7 ಏರ್‌ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ಬಂದ್‌

Air India: ಏರ್‌ಇಂಡಿಯಾ ಒಟ್ಟು ಏಳು ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಿದೆ. ತಾಂತ್ರಿಕ ದೋಷ ಮತ್ತು ವಿಮಾನಗಳ ಲಭ್ಯತೆ ಇಲ್ಲದಿರುವುದು ಸೇರಿ ವಿವಿಧ ಕಾರಣಗಳನ್ನು ನೀಡಲಾಗಿದೆ.

Crime

Puttur: ಪುತ್ತೂರು: ಚಾಲಕನಿಂದಲೇ ಮಾಲಕನಿಗೆ ಮೋಸ: ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ

Puttur: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕ ಅಡವಿಟ್ಟ ಘಟನೆ ನಡೆದಿದೆ. ಲಾರಿ ಕುರಿತು ವಿಚಾರಿಸಲೆಂದು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿದ್ದು, ಈ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News

Belagavi: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನಿಗೆ ಕೊಳಕುಮಂಡಲ ಹಾವು ಕಡಿತ

Snake Bite: ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ರೈತನಿಗೆ ಹಾವೊಂದು ಕಚ್ಚಿದ್ದು, ಹಾವನ್ನೇ ಹಿಡಿದು ಆಸ್ಪತ್ರೆಗೆ ಬಂದ ಘಟನೆ ಬೆಳಗಾವಿಯ ಬಿಮ್ಸ್‌ ನಲ್ಲಿ ಇಂದು (ಜೂನ್‌ 17) ನಡೆದಿದೆ.