Fire: ರೈಲಿನಲ್ಲಿ ಬೀಡಿ ಸೇದಿ ಕಸದ ಬುಟ್ಟಿಗೆ ಎಸೆದ ವ್ಯಕ್ತಿ – ಪುಣೆ ರೈಲಿನಲ್ಲಿ ಹೊತ್ತಿಕೊಂಡ ಬೆಂಕಿ!!
Fire: ರೈಲಿನಲ್ಲಿ ಪ್ರಯಾಣಿಸುವಾಗ ಪ್ರಯಾಣಿಕನೊಬ್ಬ ಬೀಡಿ ಸೇದಿ ಅಲ್ಲೇ ಇದ್ದ ಕಸದ ಬುಟ್ಟಿಗೆ ಎಸೆದ ಪರಿಣಾಮ ಪುಣೆ- ದೌಂಡ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಬೆಂಕಿ
Fire: ರೈಲಿನಲ್ಲಿ ಪ್ರಯಾಣಿಸುವಾಗ ಪ್ರಯಾಣಿಕನೊಬ್ಬ ಬೀಡಿ ಸೇದಿ ಅಲ್ಲೇ ಇದ್ದ ಕಸದ ಬುಟ್ಟಿಗೆ ಎಸೆದ ಪರಿಣಾಮ ಪುಣೆ- ದೌಂಡ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಬೆಂಕಿ
Wind power: 2024-25ನೇ ಸಾಲಿನಲ್ಲಿ ಪವನ ವಿದ್ಯುತ್ ಕ್ಷೇತ್ರಕ್ಕೆ 1331.48 ಮೆಗಾ ವ್ಯಾಟ್ ಉತ್ಪಾದನಾ ಸಾಮರ್ಥ್ಯ ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಕರ್ನಾಟಕ ಪ್ರಥಮ
Virat Kohli: ವಿರಾಟ್ ಕೊಹ್ಲಿ ತಿಂಗಳುಗಟ್ಟಲೆ ನನ್ನ ಜತೆ ಮಾತನಾಡುವುದನ್ನು ನಿಲ್ಲಿಸಿದ್ದರು ಎಂದು ಎಬಿ ಡಿವಿಲಿಯರ್ಸ್ ಬಹಿರಂಗಪಡಿಸಿದ್ದಾರೆ. ಇದೀಗ "ಅವರು ಕಳೆದ ಆರು ತಿಂಗಳಿನಿಂದ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ.
Bengaluru: ಇಂದು ಬೆಂಗಳೂರಿನ ಹಲವಡೆ ಬೈಕ್ ಟ್ಯಾಕ್ಸಿಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಹೈ ಕೋರ್ಟ್ ಆದೇಶದಂತೆ ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲೆ ನಿಷೇಧ ಹೇರಿದ್ದು,
Belthangady: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಪರಿಣಾಮ ಹಲವೆಡೆ ಮರ, ಧರೆ ಕುಸಿದು ಅಪಾರ ಹಾನಿಯುಂಟಾಗಿದೆ. ಈ ಹಿನ್ನಲೆಯಲ್ಲಿ
Israel-Iran conflict: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಡಿಯೋ ಕಾನ್ಸರೆನ್ಸ್ ಮೂಲಕ ಮಾತುಕತೆ ನಡೆಸಿದ್ದಾರೆ.
Chikkaballapur: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
Kodagu: ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 48.80 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 913.84 ಮಿ.ಮೀ ಮಳೆಯಾಗಿದೆ.
ಇರಾನ್ ವಿರುದ್ಧದ ಸಂಘರ್ಷದಲ್ಲಿ ಇಸ್ರೇಲ್ ಪರಮಾಣು ಕ್ಷಿಪಣಿಗಳನ್ನು ಬಳಸಿದರೆ ಅದರ ವಿರುದ್ದ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಾಗಿ ಪಾಕಿಸ್ತಾನ ಇರಾನ್‌ಗೆ ತಿಳಿಸಿದೆ ಎಂದು ಟರ್ಕಿಯ ಟುಡೇ ವರದಿ ಮಾಡಿದೆ.
Scam Alert: ಸರ್ಕಾರಿ ಸಂಸ್ಥೆ 'ಸೈಬರ್ ದೋಸ್ತ್' ಗೂಗಲ್ ಪ್ಲೇ ಸ್ಟೋರ್‌ನಲ್ಲಿನ 10 ನಕಲಿ ಸಾಲದ ಅಪ್ಲಿಕೇಶನ್‌ಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮೊಬೈಲ್ ಫೋನ್‌ಗಳಿಂದ ಈ ಆ್ಯಪ್‌ಗಳನ್ನು ತೆಗೆದುಹಾಕಲು ಸೂಚಿಸಿದೆ.