Doddaballapura: ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ – ನಟ ಪ್ರಥಮ್ ಮುಖಕ್ಕೆ ಮಸಿ ಬಳಿದ ಹೋರಾಟಗಾರರು!!
Doddaballapura: ನಟ ಪ್ರಥಮ್ ಮೇಲೆ ಹಲ್ಲೆ ಮತ್ತು ಜೀವ ಬೆದರಿಕೆ ಪ್ರಕರಣ ಸಂಬಂಧ ಘಟನೆ ನಡೆದು ಏಳು ದಿನಗಳ ಬಳಿಕ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲು ಹೋದ ಸಂದರ್ಭದಲ್ಲಿ ಪ್ರಥಮ್ ಅವರ ಮುಖಕ್ಕೆ ಮಸಿ ಬಳಿಯಲು ಯತ್ನಿಸಲಾಗಿದೆ.
ಹೌದು, ಇಂದು (ಜುಲೈ 31) ಪ್ರಥಮ್ ಅವರು…