Kodagu: ಕೊಡಗು: ಹಾರಂಗಿ ಜಲಾಶಯದ ನೀರಿನ ಮಟ್ಟ

Kodagu: ಕೊಡಗು (Kodagu) ಜಿಲ್ಲೆಯ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, 01-07-2025 ಮಂಗಳವಾರ ನೀರಿನ ಮಟ್ಟ 2851.77 ಅಡಿಗಳು. ಕಳೆದ ವರ್ಷ ಇದೇ ದಿನ 2838.42 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.20 ಮಿ.ಮೀ., ಕಳೆದ ವರ್ಷ ಇದೇ ದಿನ 44.20 ಮಿ.ಮೀ., ಇಂದಿನ ನೀರಿನ ಒಳಹರಿವು 3137 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1673 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 1541 ಕ್ಯುಸೆಕ್.

ಇದನ್ನೂ ಓದಿ: Bappanadu Temple: ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಬಸವ ಕೃಷ್ಣ ಇನ್ನಿಲ್ಲ
Comments are closed.