School Holiday: ಭಾರೀ ಮಳೆಯ ಕಾರಣ, ದಕ್ಷಿಣ ಕನ್ನಡದ ಎರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

School Holiday: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಭಾರೀ ಮಳೆಯ ಕಾರಣದಿಂದ ಈ ತಾಲೂಕುಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 3 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
Comments are closed.