Mandya: ಪಾತ್ರೆ ತೊಳೆಯುತ್ತಿದ್ದ ಮಹಿಳೆ ಹೃದಯಾಘಾತದಿಂದ ಸಾವು

Mandya: ರಾಜ್ಯದಲ್ಲಿ ಹೃದಯಾಘಾತ ಘಟನೆ ಹೆಚ್ಚುತ್ತಿದ್ದು, ಪಾತ್ರೆ ತೊಳೆಯುತ್ತಿದ್ದ ಮಹಿಳೆ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಳೆಹೊನ್ನಗ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆ ಶೀಲಾ ಎನ್ನುವವರಾಗಿದ್ದು 45 ಹರೆಯದವರು. ಮನೆಯಲ್ಲಿ ಪಾತ್ರೆ ತೊಳೆಯುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ: Udupi: ಶರಣ್ ಪಂಪವೆಲ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು!
Comments are closed.