Kodagu: ಕಾಫಿ ತೋಟಕ್ಕೆ ನುಗ್ಗಿದ KSRTC ಬಸ್!

Share the Article

Kodagu: ಇಂದು ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ KSRTC ಬಸ್ ವಿರಾಜಪೇಟೆ ಕಾವೇರಿ ಕಾಲೇಜಿನಿಂದ ಸ್ವಲ್ಪ ದೂರದಲ್ಲಿರುವ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದ ಒಳಗೆ ನುಗ್ಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Texas Flood: ಟೆಕ್ಸಾಸ್‌ನಲ್ಲಿ ಭೀಕರ ಪ್ರವಾಹಕ್ಕೆ 78 ಮಂದಿ ಬಲಿ, 41 ಜನ ನಾಪತ್ತೆ!

Comments are closed.