Suicide: ಮಣಿಪಾಲ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ!

Share the Article

Suicide: ಮೂರ್ಛೇರೋಗದಿಂದ ಬಳಲುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರ ಎಂಬಲ್ಲಿ ನಡೆದಿದೆ.

ಮೃತರನ್ನು ಬಾಗಲಕೋಟೆ ಮೂಲದ ಮಲ್ಲಮ್ಮ ಗುರುಪ್ಪ ಎಂಬವರ ಮಗ ಸಾಯಿಗಣೇಶ(15) ಎಂದು ಗುರುತಿಸಲಾಗಿದೆ.

ಇವರು 10 ನೇ ತರಗತಿ ಮಾಡಿಕೊಂಡಿದ್ದು ಸುಮಾರು 4 ವರ್ಷಗಳಿಂದ ಮೂರ್ಛೇ ಕಾಯಿಲೆಯಿಂದ ಬಳಲುತ್ತಿದ್ದರು. ಈ ಖಾಯಿಲೆಯಿಂದ ವಿದ್ಯಾಬ್ಯಾಸಕ್ಕೆ ಸಮಸ್ಯೆಯಾಗುತ್ತಿರುವ ಬಗ್ಗೆ ಬೇಸರಗೊಂಡ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: K N Rajanna: ಹೆಚ್ಚಾದ ಹೃದಯಾಘಾತ ಪ್ರಕರಣ – ರಾಜ್ಯಾದ ಎಲ್ಲಾ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ಜಾರಿ, ಸರ್ಕಾರದಿಂದ ಮಹತ್ವದ ನಿರ್ಧಾರ

Comments are closed.