Police: ರಾಜ್ಯದಲ್ಲಿ ಶೀಘ್ರವೇ 15 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿ: ಗೃಹ ಸಚಿವ ಜಿ. ಪರಮೇಶ್ವರ್

Police: ರಾಜ್ಯ ಪೊಲೀಸ್ ಇಲಾಖೆಗೆ ಶೀಘ್ರವೇ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಜಿ. ಪರಮೇಶ್ವರ್ , ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಶೀಘ್ರವೇ 402 ಪಿಎಸ್ಐ ಹಾಗೂ 10 ರಿಂದ 15 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ ಎಂದರು.
ಇದನ್ನೂ ಓದಿ: Bengaluru: ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ವಿ. ಅನ್ಬುಕುಮಾರ್ ನೇಮಕ
Comments are closed.